ವಿಎಲ್‌ಟಿ, ಪ್ಯಾನಿಕ್‌ ಬಟನ್‌ ಅಳವಡಿಕೆ ಹಿಂದಿದೆ 1,200 ಕೋಟಿ ಹಗರಣ!; ರಾಜ್ಯದಲ್ಲೂ ದೆಹಲಿ ಮಾದರಿ ಅಕ್ರಮ?

ಬೆಂಗಳೂರು; ಸಾರ್ವಜನಿಕ ಸೇವಾ ವಾಹನಗಳಿಗೆ ವೆಹಿಕಲ್ ಲೋಕೇಷನ್ ಟ್ರ್ಯಾಕಿಂಗ್ ಡಿವೈಸ್(ವಿಎಲ್‌ಟಿ) ಮತ್ತು ಎಮರ್ಜೆನ್ಸಿ ಪ್ಯಾನಿಕ್ ಬಟನ್‌ನ್ನು ಕಡ್ಡಾಯವಾಗಿ ಅಳವಡಿಸಿಕೊಳ್ಳಲು ನೀಡಿರುವ ಸೂಚನೆಯು ಅಂದಾಜು 1,200 ಕೋಟಿ ರು. ಹಗರಣಕ್ಕೆ ದಾರಿ ಮಾಡಿಕೊಟ್ಟಿರುವುದು ಇದೀಗ ಬಹಿರಂಗವಾಗಿದೆ.   ದೆಹಲಿಯ ಬಸ್‌ ಹಾಗೂ ಟ್ಯಾಕ್ಸಿಗಳಲ್ಲಿ ಅಳವಡಿಸಿರುವ ಪ್ಯಾನಿಕ್‌ ಬಟನ್‌ಗಳಲ್ಲಿ ಆಪ್‌ ಸರ್ಕಾರ ದೊಡ್ಡ ಹಗರಣ ನಡೆಸಿದೆ ಎಂದು ಬಿಜೆಪಿಯು ಆರೋಪಿಸಿರುವ ನಡುವೆಯೇ ರಾಜ್ಯದಲ್ಲಿಯೂ ಇದೇ ಉಪಕರಣಗಳನ್ನು ಕಡ್ಡಾಯವಾಗಿ ಅಳವಡಿಸಬೇಕು ಎಂದು ನೀಡಿರುವ ನಿರ್ದೇಶನದ ಹಿಂದೆಯೂ ಹಗರಣದ ನಡೆದಿದೆ ಎಂಬುದು ಮೇಲ್ನೋಟಕ್ಕೆ … Continue reading ವಿಎಲ್‌ಟಿ, ಪ್ಯಾನಿಕ್‌ ಬಟನ್‌ ಅಳವಡಿಕೆ ಹಿಂದಿದೆ 1,200 ಕೋಟಿ ಹಗರಣ!; ರಾಜ್ಯದಲ್ಲೂ ದೆಹಲಿ ಮಾದರಿ ಅಕ್ರಮ?