ಪ್ಯಾನಿಕ್‌ ಬಟನ್‌ ಟೆಂಡರ್‍‌ ಅಕ್ರಮ; ಪ್ರಾಥಮಿಕ ತನಿಖೆ, ಶಿಸ್ತು ಕ್ರಮವಿಲ್ಲದೆಯೇ ಹೊಸ ಟೆಂಡರ್‍‌ಗೆ ಅನುಮೋದನೆ

ಬೆಂಗಳೂರು; ಸಾರ್ವಜನಿಕ ಸೇವಾ ವಾಹನಗಳಿಗೆ ವೆಹಿಕಲ್ ಲೊಕೇಷನ್ ಟ್ರ್ಯಾಕಿಂಗ್ ಡಿವೈಸ್ (ವಿಎಲ್‌ಟಿ) ಮತ್ತು ಎಮರ್ಜೆನ್ಸಿ ಪ್ಯಾನಿಕ್ ಬಟನ್‌ ಅಳವಡಿಕೆ ಯೋಜನೆಯಲ್ಲಿ ನಡೆದಿದೆ ಎನ್ನಲಾದ 1,200 ಕೋಟಿ ರು. ಮೊತ್ತದ ಹಗರಣದ ಕುರಿತು ಪ್ರಾಥಮಿಕ ತನಿಖೆ  ನಡೆಸದೆಯೇ ಇದೀಗ  ಹೊಸದಾಗಿ  ಅಲ್ಪಾವಧಿ ಟೆಂಡರ್‍‌ ಕರೆಯಲು ಸಾರಿಗೆ ಇಲಾಖೆಯು  ಮುಂದಾಗಿರುವುದು  ಬಹಿರಂಗವಾಗಿದೆ.   ಟೆಂಡರ್‌ ಪ್ರಕ್ರಿಯೆಯಲ್ಲಿಯೇ ಅತೀ ದೊಡ್ಡ ಪ್ರಮಾಣದಲ್ಲಿ ಅಕ್ರಮ ನಡೆದಿದೆ ಎಂದು ಆಟೋರಿಕ್ಷಾ ಚಾಲಕರ ಯೂನಿಯನ್‌ ಸಂಘಟನೆಯೊಂದು ಪ್ರಾಥಮಿಕ ಸಾಕ್ಷ್ಯದ ಮೂಲಕ ನೀಡಿದ್ದ ದೂರಿನ ಕುರಿತೂ ಸಾರಿಗೆ … Continue reading ಪ್ಯಾನಿಕ್‌ ಬಟನ್‌ ಟೆಂಡರ್‍‌ ಅಕ್ರಮ; ಪ್ರಾಥಮಿಕ ತನಿಖೆ, ಶಿಸ್ತು ಕ್ರಮವಿಲ್ಲದೆಯೇ ಹೊಸ ಟೆಂಡರ್‍‌ಗೆ ಅನುಮೋದನೆ