7,000 ಲ್ಯಾಪ್‌ಟಾಪ್ ಖರೀದಿ; ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ 23 ಕೋಟಿ ರು. ಹಗರಣ
ಬೆಂಗಳೂರು; ಬಿಜೆಪಿ ಸರ್ಕಾರದ ಅವಧಿಯಲ್ಲಿ ಲ್ಯಾಪ್‌ಟಾಪ್ ಖರೀದಿಯಲ್ಲಿ ಹಗರಣ ನಡೆದಿದೆ ಎಂದು ಬಲವಾಗಿ ಆರೋಪಿಸುತ್ತಲೇ ಬಂದಿದ್ದ ಕಾಂಗ್ರೆಸ್ ಪಕ್ಷವು ಇದೀಗ ತನ್ನದೇ ಸರ್ಕಾರ ಅಧಿಕಾರಕ್ಕೆ ಬಂದ ಕೆಲವೇ ಕೆಲವು ತಿಂಗಳಲ್ಲಿ ಮುಕ್ತ ಮತ್ತು ಆನ್‌ಲೈನ್ ಮಾರುಕಟ್ಟೆ ದರಕ್ಕಿಂತಲೂ ದುಪ್ಪಟ್ಟು ದರದಲ್ಲಿ ಲ್ಯಾಪ್ ಟಾಪ್ ಖರೀದಿಸಿರುವುದು ಇದೀಗ ಬಹಿರಂಗವಾಗಿದೆ. ಕರ್ನಾಟಕ ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯ ಬೆಳಗಾವಿ, ಕಲ್ಬುರ್ಗಿ, ಹಾಸನ, ಬೆಂಗಳೂರು-1, ಬೆಂಗಳೂರು-2 ಪ್ರಾದೇಶಿಕ ಕಚೇರಿ ವ್ಯಾಪ್ತಿಯಲ್ಲಿ ತಲಾ 1,400 ಲ್ಯಾಪ್‌ಟಾಪ್‌ಗಳಂತೆ ಒಟ್ಟು 7,000 ಲ್ಯಾಪ್‌ಟಾಪ್‌ಗಳನ್ನು 49.75 ಕೋಟಿ … Continue reading 7,000 ಲ್ಯಾಪ್‌ಟಾಪ್ ಖರೀದಿ; ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ 23 ಕೋಟಿ ರು. ಹಗರಣ
Copy and paste this URL into your WordPress site to embed
Copy and paste this code into your site to embed