ರಾಮಮಂದಿರ ಜೀರ್ಣೋದ್ದಾರ, ಅಯೋಧ್ಯೆಯಲ್ಲಿ ವಸತಿಗೃಹ ನಿರ್ಮಾಣ; 200 ಕೋಟಿ ರು ಅನುದಾನಕ್ಕೆ ಪ್ರಸ್ತಾವ
ಬೆಂಗಳೂರು; ಅಯೋಧ್ಯೆಯಲ್ಲಿ ರಾಮಮಂದಿರ ಪ್ರಾಣ ಪ್ರತಿಷ್ಠೆ ವಿಚಾರವು ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ವಾಕ್ಸಮರಕ್ಕೆ ಕಾರಣವಾಗಿರುವ ನಡುವೆಯೇ ರಾಜ್ಯ ಕಾಂಗ್ರೆಸ್ ಸರ್ಕಾರವು ರಾಜ್ಯದಲ್ಲಿರುವ ಪುರಾತನ ರಾಮಮಂದಿರ ಜೀರ್ಣೋದ್ಧಾರಕ್ಕೆ 100 ಕೋಟಿ ರು. ಮೀಸಲಿಡಲಿದೆ. ಅಲ್ಲದೇ ಅಯೋಧ್ಯೆಯಲ್ಲಿ ಉತ್ತರ ಪ್ರದೇಶ ಸರ್ಕಾರವು ನಿವೇಶನ ಹಂಚಿಕೆ ಮಾಡಿದರೆ 100 ಕೋಟಿ ರು ವೆಚ್ಚದಲ್ಲಿ ವಸತಿ ಗೃಹ ನಿರ್ಮಾಣ ಮಾಡಲಿದೆ. ರಾಜ್ಯದ ವಿವಿಧ ಮಠಗಳಿಗೆ ಸಹಾಯಧನ ರೂಪದಲ್ಲಿ 210.00 ಕೋಟಿ ರು. ಸೇರಿ ಇಲಾಖೆಯ ಇನ್ನಿತರೆ ಯೋಜನೆಗಳಿಗೆ ಒಟ್ಟಾರೆ 690.28 … Continue reading ರಾಮಮಂದಿರ ಜೀರ್ಣೋದ್ದಾರ, ಅಯೋಧ್ಯೆಯಲ್ಲಿ ವಸತಿಗೃಹ ನಿರ್ಮಾಣ; 200 ಕೋಟಿ ರು ಅನುದಾನಕ್ಕೆ ಪ್ರಸ್ತಾವ
Copy and paste this URL into your WordPress site to embed
Copy and paste this code into your site to embed