ಸರ್ಕಾರದ ‘200 ಕೋಟಿ’ ರಾಮಭಕ್ತಿಯನ್ನು ಸಮರ್ಥಿಸಿಕೊಂಡ ಕಾಂಗ್ರೆಸ್
ಬೆಂಗಳೂರು; ರಾಜ್ಯದಲ್ಲಿರುವ ಪುರಾತನ ರಾಮಮಂದಿರ ಜೀರ್ಣೋದ್ಧಾರ ಮತ್ತು ಅಯೋಧ್ಯೆಯಲ್ಲಿ ವಸತಿ ಗೃಹ ನಿರ್ಮಾಣಕ್ಕೆ ಒಟ್ಟಾರೆ 200 ಕೋಟಿ ರು. ಮೊತ್ತದಲ್ಲಿ ಸರ್ಕಾರವು ಘೋಷಿಸಲಿರುವ ಹೊಸ ಯೋಜನೆಯು ಚರ್ಚೆಗೆ ಗ್ರಾಸವಾಗಿದೆ. ಸರ್ಕಾರ ಇದೇ ಫೆಬ್ರುವರಿಯಲ್ಲಿ ಮಂಡಿಸಲಿರುವ ಆಯವ್ಯಯದಲ್ಲಿ ಈ ಯೋಜನೆಯ ಘೋಷಣೆಯನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯೂ ಸಮರ್ಥಿಸಿಕೊಂಡಿದೆ. ರಾಮಮಂದಿರಗಳ ಜೀರ್ಣೋದ್ಧಾರ ಮತ್ತು ಅಯೋಧ್ಯೆಯಲ್ಲಿ ವಸತಿ ಗೃಹ ನಿರ್ಮಾಣಕ್ಕೆ 200 ಕೋಟಿ ರು ಮೊತ್ತದ ಯೋಜನೆಯನ್ನು ಮುಂಬರುವ ಬಜೆಟ್ ಅಧಿವೇಶನದಲ್ಲಿ ಸರ್ಕಾರವು ಘೋಷಿಸಲಿದೆ ಎಂದು ‘ದಿ ಫೈಲ್-ವಾರ್ತಾಭಾರತಿ’ಯು … Continue reading ಸರ್ಕಾರದ ‘200 ಕೋಟಿ’ ರಾಮಭಕ್ತಿಯನ್ನು ಸಮರ್ಥಿಸಿಕೊಂಡ ಕಾಂಗ್ರೆಸ್
Copy and paste this URL into your WordPress site to embed
Copy and paste this code into your site to embed