ವಿದ್ಯಾರ್ಥಿ ಶುಲ್ಕವೂ ಸೇರಿ ಲಕ್ಷಾಂತರ ರುಪಾಯಿ ವೈಯಕ್ತಿಕ ಖಾತೆಗೆ ಜಮೆ; ಆತ್ಮಹತ್ಯೆ ಪ್ರಕರಣಕ್ಕೆ ಮತ್ತೊಂದು ತಿರುವು
ಬೆಂಗಳೂರು; ಮೈಸೂರು ವಿಶ್ವವಿದ್ಯಾಲಯದ ಯುವರಾಜ ಕಾಲೇಜಿನ ಹೆಸರಿನಲ್ಲಿರುವ ಒಟ್ಟಾರೆ 16 ಖಾತೆಗಳಲ್ಲಿದ್ದ ಲಕ್ಷಾಂತರ ರುಪಾಯಿ ಹೆಚ್ಚು ಹಣವು ಕಾಲೇಜಿನ ಪ್ರಥಮದರ್ಜೆ ಗುಮಾಸ್ತರ ವೈಯಕ್ತಿಕ ಖಾತೆಗೆ ವರ್ಗಾವಣೆಯಾಗಿದೆ ಎಂಬ ಗುರುತರವಾದ ಆರೋಪವು ಕೇಳಿ ಬಂದಿದೆ. ಯುವರಾಜ ಕಾಲೇಜಿನ ಪ್ರಥಮದರ್ಜೆ ಗುಮಾಸ್ತ ಜೆ ಶಿವಕುಮಾರ್ ಅವರು ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಯತ್ನಿಸಿದ್ದರ ಬೆನ್ನಲ್ಲೇ ಇದೇ ಶಿವಕುಮಾರ್ ಅವರ ವಿರುದ್ಧವೂ ಹಣಕಾಸು ದುರುಪಯೋಗದ ಆಪಾದನೆಯೂ ಕೇಳಿ ಬಂದಿದೆ. ಹೀಗಾಗಿ ಆತ್ಮಹತ್ಯೆ ಪ್ರಕರಣವು ಮತ್ತೊಂದು ಮಗ್ಗುಲಿಗೆ ಹೊರಳಿದಂತಾಗಿದೆ. ದೇವರಾಜೇಗೌಡ ಅವರು … Continue reading ವಿದ್ಯಾರ್ಥಿ ಶುಲ್ಕವೂ ಸೇರಿ ಲಕ್ಷಾಂತರ ರುಪಾಯಿ ವೈಯಕ್ತಿಕ ಖಾತೆಗೆ ಜಮೆ; ಆತ್ಮಹತ್ಯೆ ಪ್ರಕರಣಕ್ಕೆ ಮತ್ತೊಂದು ತಿರುವು
Copy and paste this URL into your WordPress site to embed
Copy and paste this code into your site to embed