ಕೋವಿಡ್ ಸಾವು; ವಾರಸುದಾರರಿಗೆ ತಲಾ 50 ಸಾವಿರ ಪರಿಹಾರ ವಿತರಣೆಗೂ ಅನುದಾನವಿಲ್ಲ, ಪತ್ರ ಬಹಿರಂಗ
ಬೆಂಗಳೂರು; ಕೋವಿಡ್‌ನಿಂದ ಮೃತಪಟ್ಟ ಕುಟುಂಬದ ವಾರಸುದಾರರಿಗೆ ಪರಿಹಾರ ವಿತರಿಸಲು ಅನುದಾನ ಕೊರತೆಯಾಗಿರುವುದು ಇದೀಗ ಬಹಿರಂಗವಾಗಿದೆ. ಜನವರಿ ಮೊದಲನೇ ವಾರದಲ್ಲಿ ಪರಿಹಾರ ವಿತರಣೆ ಮಾಡಬೇಕು ಎಂದು ಹೈಕೋರ್ಟ್‌ನ ವಿಭಾಗೀಯ ಪೀಠಗಳು ಆದೇಶ ಹೊರಡಿಸಿವೆ. ಆದರೆ 850 ಪ್ರಕರಣಗಳಲ್ಲಿ ಪರಿಹಾರ ವಿತರಿಸಲು ಸರ್ಕಾರದ ಬಳಿ ಅನುದಾನ ಲಭ್ಯವಿಲ್ಲ. ನಿಗದಿತ ಅವಧಿಯಲ್ಲಿ ಪರಿಹಾರ ವಿತರಿಸಲು ಸಾಧ್ಯವಾಗದೇ ಹೋದಲ್ಲಿ ನ್ಯಾಯಾಂಗ ನಿಂದನೆ ಭೀತಿಯನ್ನು ಎದುರಿಸುವಂತಾಗಿದೆ. ಗ್ಯಾರಂಟಿ ಯೋಜನೆಗಳಿಗೆ ಸಂಪನ್ಮೂಲ ಕ್ರೋಢೀಕರಣ ಮಾಡುವುದರಲ್ಲಿಯೇ ರಾಜ್ಯ ಕಾಂಗ್ರೆಸ್ ಸರ್ಕಾರವು ಮಗ್ನವಾಗಿರುವ ಹೊತ್ತಿನಲ್ಲಿಯೇ ಕೋವಿಡ್ … Continue reading ಕೋವಿಡ್ ಸಾವು; ವಾರಸುದಾರರಿಗೆ ತಲಾ 50 ಸಾವಿರ ಪರಿಹಾರ ವಿತರಣೆಗೂ ಅನುದಾನವಿಲ್ಲ, ಪತ್ರ ಬಹಿರಂಗ
Copy and paste this URL into your WordPress site to embed
Copy and paste this code into your site to embed