ಕೋಟಿ ರು.ವೆಚ್ಚದ ಸಮೀಕ್ಷೆ; ಇಲಾಖೆಗಳ ಪ್ರಸ್ತಾವನೆಯಿಲ್ಲ, ಅಭಿಪ್ರಾಯವೂ ಇಲ್ಲ, ನೇರ ಮಾರ್ಗದಲ್ಲೇ 4(ಜಿ)

ಬೆಂಗಳೂರು; ಗೃಹಲಕ್ಷ್ಮಿ ಸೇರಿದಂತೆ 4 ಗ್ಯಾರಂಟಿ ಯೋಜನೆಗಳ ಸಮೀಕ್ಷೆ ನಡೆಸಲು ಎಂ2ಎಂ ಮೀಡಿಯಾ ನೆಟ್‌ ವರ್ಕ್‌ ಕಂಪನಿಗೆ  4(ಜಿ) ವಿನಾಯಿತಿ ನೀಡುವ ಮುನ್ನ ಆರ್ಥಿಕ ಇಲಾಖೆಯ ಅಧಿಕಾರಿಗಳು  ಆಡಳಿತಾತ್ಮಕ  ಪ್ರಕ್ರಿಯೆಗಳನ್ನೇ ನಡೆಸಿರಲಿಲ್ಲ.   ಇಲಾಖೆಯ ಸರ್ಕಾರದ ಕಾರ್ಯದರ್ಶಿಯು  ಯಾರ ಅಭಿಪ್ರಾಯವನ್ನೂ ಪಡೆಯದೇ  ನೇರವಾಗಿ 4(ಜಿ) ವಿನಾಯಿತಿಗೆ ಕಡತ ಸಿದ್ಧಪಡಿಸಿ ಎಂದು ನಿರ್ದೇಶಿಸಿ  ಒಕ್ಕಣೆ ಹಾಕಿರುವುದು  ಆರ್‌ಟಿಐ ದಾಖಲೆಗಳಿಂದ ಬಹಿರಂಗಗೊಂಡಿದೆ.   ‘ದಿ ಫೈಲ್‌’ ಈ ಕುರಿತು  ಆರ್ಥಿಕ ಇಲಾಖೆಯಲ್ಲಿ ತೆರೆದಿರುವ ಸಮಗ್ರ ಕಡತವನ್ನು ಪಡೆದುಕೊಂಡಿದೆ. ಕೋಟಿ ರುಪಾಯಿ … Continue reading ಕೋಟಿ ರು.ವೆಚ್ಚದ ಸಮೀಕ್ಷೆ; ಇಲಾಖೆಗಳ ಪ್ರಸ್ತಾವನೆಯಿಲ್ಲ, ಅಭಿಪ್ರಾಯವೂ ಇಲ್ಲ, ನೇರ ಮಾರ್ಗದಲ್ಲೇ 4(ಜಿ)