ಸಮೀಕ್ಷೆಗೆ ಕೋಟಿ ರು.; ಎಂಒಯು ಸೇರಿ ಹಲವು ವಿವರಗಳೇ ಲಭ್ಯವಿಲ್ಲವೆಂದ ಆಹಾರ ಇಲಾಖೆ
ಬೆಂಗಳೂರು; ಅನ್ನ ಭಾಗ್ಯ ಯೋಜನೆ ಸಮೀಕ್ಷೆ ನಡೆಸುವ ಸಂಬಂಧ ಎಂ2ಎಂ ಮೀಡಿಯಾ ನೆಟ್‌ವರ್ಕ್ ಕಂಪನಿಗೆ ನೀಡಿರುವ ಕಾರ್ಯಾದೇಶ, ಎಂಒಯು, ಒಪ್ಪಂದ ಸೇರಿದಂತೆ ಇನ್ನಿತರೆ ಯಾವುದೇ ದಾಖಲೆಗಳು ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆಯ ಬಳಿಯೇ ಲಭ್ಯವಿಲ್ಲ. ಅನ್ನಭಾಗ್ಯ ಯೋಜನೆ ಸಮೀಕ್ಷೆ ನಡೆಸಲು 25 ಲಕ್ಷ ರು. ಅನುದಾನ ಒದಗಿಸಲು ಆರ್ಥಿಕ ಇಲಾಖೆಯು 4(ಜಿ) ವಿನಾಯಿತಿ ನೀಡಿದೆ. ಆಹಾರ ಮತ್ತು ನಾಗರಿಕ ಸರಬರಾಜು ಗ್ರಾಹಕ ವ್ಯವಹಾರಗಳ ಇಲಾಖೆಯು ಡಿಸೆಂಬರ್ ತಿಂಗಳ ಸಮೀಕ್ಷೆಗೆ ಹಣ ಬಿಡುಗಡೆ … Continue reading ಸಮೀಕ್ಷೆಗೆ ಕೋಟಿ ರು.; ಎಂಒಯು ಸೇರಿ ಹಲವು ವಿವರಗಳೇ ಲಭ್ಯವಿಲ್ಲವೆಂದ ಆಹಾರ ಇಲಾಖೆ
Copy and paste this URL into your WordPress site to embed
Copy and paste this code into your site to embed