ಕೋಟಿ ರು. ಸಮೀಕ್ಷೆ; 20 ಲಕ್ಷರು ಮುಂಗಡ ನೀಡಿ ದಾಖಲೆಗಳನ್ನೇ ಒದಗಿಸದ ಕೆಎಸ್‌ಆರ್‍‌ಟಿಸಿ

ಬೆಂಗಳೂರು; ಉಚಿತ ಬಸ್ ಪ್ರಯಾಣದ ಶಕ್ತಿ ಯೋಜನೆ ಸಮೀಕ್ಷೆ ನಡೆಸಲು ಎಂ2ಎಂ ಮೀಡಿಯಾ ನೆಟ್‌ವರ್ಕ್‌ ಕಂಪನಿಗೆ ಮುಂಗಡವಾಗಿ 20 ಲಕ್ಷ ರು. ಬಿಡುಗಡೆ ಮಾಡಿದ್ದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು ಈ ಸಂಬಂಧ ಯಾವುದೇ ದಾಖಲೆಗಳನ್ನೂ ಒದಗಿಸಿಲ್ಲ.   ಗೃಹ ಜ್ಯೋತಿ ಮತ್ತು ಅನ್ನಭಾಗ್ಯ ಯೋಜನೆಯ ಸಮೀಕ್ಷೆ ಸಂಬಂಧವೂ ಎರಡೂ ಇಲಾಖೆಗಳೂ ಆರ್‍‌ಟಿಐ ಅಡಿ ಯಾವುದೇ ದಾಖಲೆಗಳನ್ನೂ ನೀಡಿಲ್ಲ. ಇದರ ನಡುವೆಯೇ ಸಾರಿಗೆ ಇಲಾಖೆಯು ಸಹ 20 ಲಕ್ಷ ರು. ಮುಂಗಡವಾಗಿ ಬಿಡುಗಡೆ ಮಾಡಿರುವ ಸಂಬಂಧದ … Continue reading ಕೋಟಿ ರು. ಸಮೀಕ್ಷೆ; 20 ಲಕ್ಷರು ಮುಂಗಡ ನೀಡಿ ದಾಖಲೆಗಳನ್ನೇ ಒದಗಿಸದ ಕೆಎಸ್‌ಆರ್‍‌ಟಿಸಿ