3,289 ಕೋಟಿ ರು ಹಗರಣ ಶಂಕೆ; ಅನಿಲ ವಿತರಣಾ ಜಾಲ ಅಭಿವೃದ್ದಿ ನೀತಿ ‘ಕಡತ’ಕ್ಕೆ ಸರ್ಪಗಾವಲು

ಬೆಂಗಳೂರು;  ಅದಾನಿ ಸೇರಿದಂತೆ ಮತ್ತಿತರ ಅನಿಲ ಆಧಾರಿತ ಕಂಪನಿಗಳಿಗೆ ಅಂದಾಜು 3,289.20 ಕೋಟಿ ರು.ನಷ್ಟು ಆರ್ಥಿಕ ಲಾಭ ಮಾಡಿಕೊಟ್ಟಿದೆ ಎನ್ನಲಾಗಿರುವ   ನಗರ ಅನಿಲ ವಿತರಣಾ ಜಾಲ ಅಭಿವೃದ್ದಿಗೆ ರಾಜ್ಯದ ನೀತಿ ಕುರಿತಾದ ಸಮಗ್ರ ಕಡತವನ್ನೇ ಈಗಿನ ರಾಜ್ಯ ಕಾಂಗ್ರೆಸ್‌ ಸರ್ಕಾರವು ವ್ಯವಸ್ಥಿತವಾಗಿ ಮುಚ್ಚಿಡಲು ಯತ್ನಿಸಿರುವುದು ಬಹಿರಂಗವಾಗಿದೆ.   ನಗರ ಅನಿಲ ವಿತರಣೆ ಜಾಲ ಅಭಿವೃದ್ಧಿಗೆ ರಾಜ್ಯದ ನೀತಿ ಕುರಿತಾದ ವಿಷಯಕ್ಕೆ ಸಂಬಂಧಿಸಿದಂತೆ ‘ದಿ ಫೈಲ್‌’ ಸಮಗ್ರ ಕಡತವನ್ನು ಕೋರಿ ಸಲ್ಲಿಸಿದ್ದ ಆರ್‌ಟಿಐ ಅಡಿಯಲ್ಲಿ 2023ರ ಡಿಸೆಂಬರ್‌ 4ರಂದು … Continue reading 3,289 ಕೋಟಿ ರು ಹಗರಣ ಶಂಕೆ; ಅನಿಲ ವಿತರಣಾ ಜಾಲ ಅಭಿವೃದ್ದಿ ನೀತಿ ‘ಕಡತ’ಕ್ಕೆ ಸರ್ಪಗಾವಲು