‘ದ ಪಾಲಿಸಿ ಫ್ರಂಟ್‌’ ಗೆ ಪರಿಶಿಷ್ಟ ಉಪ ಯೋಜನೆಯ ಅನುದಾನ ಹಂಚಿಕೆ; ದಾಖಲೆ ಬಹಿರಂಗ

ಬೆಂಗಳೂರು; ಪರಿಶಿಷ್ಟ ಜಾತಿ ಉಪಯೋಜನೆ ಮತ್ತು ಗಿರಿಜನ ಉಪಯೋಜನೆಯ ಅನುದಾನವನ್ನೂ ಒಳಗೊಂಡಿರುವ ಲೆಕ್ಕ ಶೀರ್ಷಿಕೆಯಲ್ಲಿನ  50 ಕೋಟಿ ರು.ನಲ್ಲಿ 14.86 ಕೋಟಿ ರು.ಗಳನ್ನು ದ ಪಾಲಿಸಿ ಫ್ರಂಟ್‌ ಎಂಬ ನಿಗೂಢ ಕಂಪನಿಗೆ ಕೊಡಲು ಸಿದ್ದರಾಮಯ್ಯ ಅವರು ಸಚಿವರಾಗಿರುವ ವಾರ್ತಾ, ಸಾರ್ವಜನಿಕ ಸಂಪರ್ಕ ಇಲಾಖೆಯು ಪ್ರಸ್ತಾವನೆ ಸಲ್ಲಿಸಿತ್ತು ಎಂಬುದನ್ನು ‘ದಿ ಫೈಲ್‌’ ಇದೀಗ ಹೊರಗೆಡವುತ್ತಿದೆ.   ಸರ್ಕಾರದ ಯೋಜನೆಗಳ ಮಾಹಿತಿ, ಸುಳ್ಳು ಸುದ್ದಿ ತಡೆಗಟ್ಟುವಿಕೆ, ಜಾಹೀರಾತು, ಸುದ್ದಿಗಳನ್ನು ಸಾಮಾಜಿಕ ಜಾಲತಾಣಗಳ ಮೂಲಕ ಪ್ರಕಟಿಸಲು ತಿಂಗಳಿಗೆ 60.00 ಲಕ್ಷ ರು.ನಂತೆ … Continue reading ‘ದ ಪಾಲಿಸಿ ಫ್ರಂಟ್‌’ ಗೆ ಪರಿಶಿಷ್ಟ ಉಪ ಯೋಜನೆಯ ಅನುದಾನ ಹಂಚಿಕೆ; ದಾಖಲೆ ಬಹಿರಂಗ