768 ಲ್ಯಾಪ್‌ಟಾಪ್‌ ಖರೀದಿ; ಪ್ರಸ್ತಾವದಲ್ಲೇ ತಲಾ 60,000 ರು. ನಿಗದಿಗೊಳಿಸಿದ ಪಿಯು ಮಂಡಳಿ

ಬೆಂಗಳೂರು; ಕರ್ನಾಟಕ  ಕಟ್ಟಡ ಕಾರ್ಮಿಕರ  ಕಲ್ಯಾಣ ಮಂಡಳಿಯು ಮಾರುಕಟ್ಟೆ ದರಕ್ಕಿಂತಲೂ ದುಪ್ಪಟ್ಟು ದರದಲ್ಲಿ 7,000 ಲ್ಯಾಪ್‌ಟಾಪ್‌ ಖರೀದಿಸಿರುವ ಬೆನ್ನಲ್ಲೇ ಇದೀಗ ಪದವಿಪೂರ್ವ ಶಿಕ್ಷಣ ಮಂಡಳಿಯು ಸಹ  768 ಲ್ಯಾಪ್‌ಟಾಪ್‌ ಖರೀದಿಸಲು ತಲಾ ಲ್ಯಾಪ್‌ಟಾಪ್‌ವೊಂದಕ್ಕೆ 60,000 ರು. ದರ  ನಿಗದಿಗೊಳಿಸಿ ಒಟ್ಟಾರೆ   9.73 ಕೋಟಿ ರು ಅನುದಾನ ಕೋರಿ  ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿರುವುದು ಇದೀಗ ಬಹಿರಂಗವಾಗಿದೆ.   ಪರಿಶಿಷ್ಟ ಜಾತಿ ಉಪ ಯೋಜನೆ ಮತ್ತು ಗಿರಿಜನ ಉಪಯೋಜನೆ ಕಾರ್ಯಕ್ರಮದಡಿಯಲ್ಲಿ ಪಿಯುಸಿ 2024ನೇ ಸಾಲಿನ ವಾರ್ಷಿಕ ಪರೀಕ್ಷೆಯಲ್ಲಿ ಅತಿ ಹೆಚ್ಚು … Continue reading 768 ಲ್ಯಾಪ್‌ಟಾಪ್‌ ಖರೀದಿ; ಪ್ರಸ್ತಾವದಲ್ಲೇ ತಲಾ 60,000 ರು. ನಿಗದಿಗೊಳಿಸಿದ ಪಿಯು ಮಂಡಳಿ