ಪ್ಯಾನಿಕ್‌ ಬಟನ್‌ ಖರೀದಿ; ದೆಹಲಿ ಬಸ್‌ ಖರೀದಿ ಅಕ್ರಮದಲ್ಲಿ ತಳಕು ಹಾಕಿಕೊಂಡಿದ್ದ ಕಂಪನಿಯಿಂದಲೇ ಸೇವೆ

ಬೆಂಗಳೂರು; ಸಾರ್ವಜನಿಕ ಸೇವಾ ವಾಹನಗಳಿಗೆ ಲೊಕೇಷನ್‌ ಟ್ಯ್ರಾಕಿಂಗ್‌ ಮತ್ತು ಎಮರ್ಜೆನ್ಸಿ ಪ್ಯಾನಿಕ್‌ ಬಟನ್‌ ಅಳವಡಿಸುವ ಸಂಬಂಧ ಕರೆದಿದ್ದ ಟೆಂಡರ್‍‌ ಪ್ರಕ್ರಿಯೆಯಲ್ಲಿ ಸಮಾಲೋಚಕ ಸಂಸ್ಥೆಯಾಗಿ ಕಾರ್ಯನಿರ್ವಹಿಸಿದ್ದ ದಿಲ್ಲಿ ಇಂಟಿಗ್ರೇಟೆಡ್ ಮಲ್ಟಿ- ಮಾಡಲ್ ಟ್ರಾನ್ಸಿಸ್ಟ್ ಸಿಸ್ಟಂ (ಡಿಐಎಂಟಿಎಸ್) ಕಂಪನಿಗೂ ದೆಹಲಿಯಲ್ಲಿ ಆಪ್‌ ಸರ್ಕಾರ ಬಸ್‌ ಖರೀದಿ ಅಕ್ರಮಕ್ಕೂ ಸಂಬಂಧ ಇದೆ ಎಂಬ ಆರೋಪ ಕೇಳಿ ಬಂದಿದೆ.   ಡಿಐಎಂಟಿಎಸ್ ಸಂಸ್ಥೆಯನ್ನು ಕಪ್ಪು ಪಟ್ಟಿಗೆ ಸೇರಿಸಬೇಕು ಎಂದು ಸಾರಿಗೆ ಇಲಾಖೆಯು ಈಗಾಗಲೇ ಸೂಚಿಸಿರುವ ಬೆನ್ನಲ್ಲೇ ದೆಹಲಿಯಲ್ಲಿ ಬಸ್‌ ಖರೀದಿ ಅಕ್ರಮದಲ್ಲೂ ಇದೇ … Continue reading ಪ್ಯಾನಿಕ್‌ ಬಟನ್‌ ಖರೀದಿ; ದೆಹಲಿ ಬಸ್‌ ಖರೀದಿ ಅಕ್ರಮದಲ್ಲಿ ತಳಕು ಹಾಕಿಕೊಂಡಿದ್ದ ಕಂಪನಿಯಿಂದಲೇ ಸೇವೆ