ಅಲೆಮಾರಿಗಳಿಗೆ ಮನೆ ನಿರ್ಮಾಣ; 206.26 ಕೋಟಿ ರು ಅನುದಾನದ ಬಾಕಿ ಉಳಿಸಿಕೊಂಡ ಸರ್ಕಾರ

ಬೆಂಗಳೂರು; ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದ ವಸತಿ ಯೋಜನೆಯಡಿ ಮನೆಗಳ ನಿರ್ಮಾಣಕ್ಕೆ 206.26 ಕೋಟಿ ರು.ಗಳ ಅನುದಾನದ ಬಾಕಿ ಉಳಿಸಿಕೊಂಡಿದೆ. ಅಷ್ಟೇ ಅಲ್ಲ, ಅಲೆಮಾರಿ ಅಭಿವೃದ್ಧಿ ನಿಗಮದಲ್ಲಿ ಅಥವಾ ಸಮಾಜ ಕಲ್ಯಾಣ ಇಲಾಖೆಯಲ್ಲಿ ಗುರಿಗಳಿಗೆ ಸಂಬಂಧಿಸಿದಂತೆ ತಮ್ಮ ಪಾಲಿನ ಯಾವುದೇ ಅನುದಾನವನ್ನೂ ಮೀಸಲಿರಿಸಿಲ್ಲ ಎಂಬುದು ಇದೀಗ ಬಹಿರಂಗವಾಗಿದೆ.   ಕೋವಿಡ್‌ನಿಂದ ಮೃತಪಟ್ಟ ವ್ಯಕ್ತಿಗಳ ಕುಟುಂಬದ ವಾರಸುದಾರರಿಗೆ ಪರಿಹಾರ ನೀಡಲು ಅನುದಾನದ ಕೊರತೆ ಕಾಣಿಸಿಕೊಂಡಿರುವ ಬೆನ್ನಲ್ಲೇ ಇದೀಗ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ … Continue reading ಅಲೆಮಾರಿಗಳಿಗೆ ಮನೆ ನಿರ್ಮಾಣ; 206.26 ಕೋಟಿ ರು ಅನುದಾನದ ಬಾಕಿ ಉಳಿಸಿಕೊಂಡ ಸರ್ಕಾರ