ವಿಶ್ರಾಂತ ಕುಲಪತಿ ಮಹೇಶಪ್ಪ, ಕುಲಸಚಿವ ವಿರುದ್ಧ ಕ್ರಿಮಿನಲ್ ಪ್ರಕರಣ; ರಾಜ್ಯಪಾಲರ ಅನುಮೋದನೆಗೆ ಸಿದ್ಧತೆ
ಬೆಂಗಳೂರು; ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ವಿಶ್ರಾಂತ ಉಪ ಕುಲಪತಿ ಪ್ರೊ ಹೆಚ್ ಮಹೇಶಪ್ಪ, ಕುಲಸಚಿವ ಡಾ ಕೆ ಇ ಪ್ರಕಾಶ್ ಇವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲು ರಾಜ್ಯ ಸರ್ಕಾರವು ಮುಂದಾಗಿದೆ. ಈ ಸಂಬಂಧ ಉನ್ನತ ಶಿಕ್ಷಣ ಇಲಾಖೆಯು ರಾಜ್ಯಪಾಲರ ಅನುಮೋದನೆ ಕೋರಲು ಸಿದ್ಧತೆ ನಡೆಸಿದೆ. ಉಚ್ಛ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿ ಅಶೋಕ್ ಬಿ ಹಿಂಚಿಗೇರಿ ಅವರು ನೀಡಿದ್ದ ವರದಿ ಆಧರಿಸಿ ಸಿವಿಲ್ ಮತ್ತು ಕ್ರಿಮಿನಲ್ ಪ್ರಕರಣ ದಾಖಲಿಸುವ ಸಂಬಂಧ ಉನ್ನತ ಶಿಕ್ಷಣ ಇಲಾಖೆಯ … Continue reading ವಿಶ್ರಾಂತ ಕುಲಪತಿ ಮಹೇಶಪ್ಪ, ಕುಲಸಚಿವ ವಿರುದ್ಧ ಕ್ರಿಮಿನಲ್ ಪ್ರಕರಣ; ರಾಜ್ಯಪಾಲರ ಅನುಮೋದನೆಗೆ ಸಿದ್ಧತೆ
Copy and paste this URL into your WordPress site to embed
Copy and paste this code into your site to embed