ಜಲಧಾರೆ, ಜಲಜೀವನ್‌ ಮಿಷನ್‌, ಗ್ರಾಮೀಣಾಭಿವೃದ್ಧಿಗೆ 37,621.96 ಕೋಟಿ ರು.ಗಳ ಬೇಡಿಕೆ

ಬೆಂಗಳೂರು; ರಾಜ್ಯ, ಜಿಲ್ಲಾ ವಲಯದ ಅಭಿವೃದ್ಧಿ, ವೇತನ ಮತ್ತು ಹೊಸ ಯೋಜನೆಗಳಿಗಾಗಿ 2024-25ನೇ ಸಾಲಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಇಲಾಖೆಯು ಒಟ್ಟಾರೆ 37,621.96 ಕೋಟಿ ರು.ಗಳ ಬೇಡಿಕೆಯನ್ನು ಮಂಡಿಸಿದೆ.   2023-24ನೇ ಸಾಲಿನಲ್ಲಿ ಈ ವಲಯಗಳಿಗೆ ಒಟ್ಟಾರೆ 17,904.06 ಕೋಟಿ ರು. ಹಂಚಿಕೆ ಮಾಡಲಾಗಿತ್ತು. 2024-25ನೇ ಸಾಲಿನಲ್ಲಿ 19,717.9 ಕೋಟಿ ರು. ಹೆಚ್ಚುವರಿ ಬೇಡಿಕೆ ಪಟ್ಟಿಯನ್ನು ಸರ್ಕಾರದ ಮುಂದಿರಿಸಿದೆ.   ಇದರಲ್ಲಿ ಜಲಧಾರೆ, ಜಲಜೀವನ್‌ ಮಿಷನ್‌, ಗ್ರಾಮೀಣ ನೀರು ಸರಬರಾಜು, ಗ್ರಾಮ ಸಡಕ್‌, ಕೆರೆಗಳ ಪುನರುಜ್ಜೀವನ ಸೇರಿದಂತೆ … Continue reading ಜಲಧಾರೆ, ಜಲಜೀವನ್‌ ಮಿಷನ್‌, ಗ್ರಾಮೀಣಾಭಿವೃದ್ಧಿಗೆ 37,621.96 ಕೋಟಿ ರು.ಗಳ ಬೇಡಿಕೆ