ಕೃಷ್ಣದೇವರಾಯ ವಿವಿಯಲ್ಲಿ ಕುಲಪತಿ ಕಾರುಬಾರು; ತಾಳಕ್ಕೆ ಕುಣಿಯದ ರಿಜಿಸ್ಟ್ರಾರ್ ಬದಲಿಗೆ ಪತ್ರ
ಬೆಂಗಳೂರು; ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಪ್ರಭಾರ ಕುಲಪತಿ ಪ್ರೊ. ಅನಂತ ಝಂಡೇಕರ್ ಸರ್ವಾಧಿಕಾರಿಯಾಗಿ ವರ್ತಿಸುತ್ತಿದ್ದಾರೆ ಎಂಬ ಆರೋಪಗಳು ಕೇಳಿ ಬಂದಿವೆ. ತಮ್ಮ ತಾಳಕ್ಕೆ ತಕ್ಕಂತೆ ಕುಣಿಯದ ಅಧಿಕಾರಿಗಳನ್ನು ಬದಲಾವಣೆ ಮಾಡಬೇಕು ಎಂದು ರಾಜ್ಯ ಸರ್ಕಾರದ ಮೇಲೆ ಒತ್ತಡ ಹೇರುತ್ತಿದ್ದಾರೆ. ಇದರಿಂದಾಗಿ ವಿಎಸ್ಕೆಯು ಕ್ಯಾಂಪಸ್ನ ವಾತಾವರಣ ಹಾಳಾಗುತ್ತಿದೆ ಎಂಬ ಆಪಾದನೆ ವಿವಿ ವಲಯದಲ್ಲಿ ಕೇಳಿಬರುತ್ತಿದೆ. ಸಂಡೂರಿನ ನಂದಿಹಳ್ಳಿ ಕ್ಯಾಂಪಸ್ನ ಇತಿಹಾಸ ಹಾಗೂ ಪುರಾತತ್ವ ಇಲಾಖೆಯ ಅಧ್ಯಯನ ವಿಭಾಗಕ್ಕೆ ದಿವ್ಯಾ ಎಂಬುವರನ್ನು ಅತಿಥಿ ಉಪನ್ಯಾಕರಾಗಿ ನೇಮಿಸಲು ಕೆಎಎಸ್ … Continue reading ಕೃಷ್ಣದೇವರಾಯ ವಿವಿಯಲ್ಲಿ ಕುಲಪತಿ ಕಾರುಬಾರು; ತಾಳಕ್ಕೆ ಕುಣಿಯದ ರಿಜಿಸ್ಟ್ರಾರ್ ಬದಲಿಗೆ ಪತ್ರ
Copy and paste this URL into your WordPress site to embed
Copy and paste this code into your site to embed