ಗ್ಯಾರಂಟಿ ಸಮೀಕ್ಷೆ, ಅನುಷ್ಠಾನ ಸಮಿತಿ ರಚನೆ ಬೆನ್ನಲ್ಲೇ ಈಗ ಅಧ್ಯಯನ; ಮುಂಬೈ ಸಂಸ್ಥೆಗೆ 1.03 ಕೋಟಿ ರು ನೀಡಿಕೆ
ಬೆಂಗಳೂರು; ಐದು ಗ್ಯಾರಂಟಿಗಳ ಸಮೀಕ್ಷೆಗೆ ಮಾಧ್ಯಮ ಸಂಸ್ಥೆ ಎಂ2ಎಂ ಮೀಡಿಯಾ ನೆಟ್‌ವರ್ಕ್‌ಗೆ ಕೋಟಿ ರುಪಾಯಿ, ರಾಜ್ಯ, ಜಿಲ್ಲಾ ಮತ್ತು ವಿಧಾನಸಭಾ ಮಟ್ಟದಲ್ಲಿ ಕಾಂಗ್ರೆಸ್ ಕಾರ್ಯಕರ್ತರನ್ನೊಳಗೊಂಡ ಅನುಷ್ಠಾನ ಸಮಿತಿಗೂ ಕೋಟ್ಯಂತರ ವೆಚ್ಚ ಮಾಡುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರವು ಸಾರ್ವಜನಿಕ ವಲಯದಲ್ಲಿ ಈಗಾಗಲೇ ಟೀಕೆಗೆ ಗುರಿಯಾಗಿದೆ. ಈ ಎಲ್ಲಾ ಟೀಕೆಗಳಿಗೂ ಕ್ಯಾರೇ ಎನ್ನದ ಕಾಂಗ್ರೆಸ್ ಸರ್ಕಾರವು ಇದೀಗ ಇವೇ 5 ಗ್ಯಾರಂಟಿ ಯೋಜನೆಗಳನ್ನು ಮುಂಬೈ ಮೂಲದ ಎಕ್ಸ್ ಕೆಡಿಆರ್ ಖಾಸಗಿ ಸಂಸ್ಥೆ ಮೂಲಕ ಅಧ್ಯಯನ ನಡೆಸಲು ಹೊರಟಿದೆ. ಇದಕ್ಕಾಗಿ … Continue reading ಗ್ಯಾರಂಟಿ ಸಮೀಕ್ಷೆ, ಅನುಷ್ಠಾನ ಸಮಿತಿ ರಚನೆ ಬೆನ್ನಲ್ಲೇ ಈಗ ಅಧ್ಯಯನ; ಮುಂಬೈ ಸಂಸ್ಥೆಗೆ 1.03 ಕೋಟಿ ರು ನೀಡಿಕೆ
Copy and paste this URL into your WordPress site to embed
Copy and paste this code into your site to embed