1 ಲಕ್ಷ ರು. ಸಾಲಮನ್ನಾ ಯೋಜನೆ; ಇನ್ನೂ ಬಿಡುಗಡೆಯಾಗದ 232.00 ಕೋಟಿ ರು., ಸಂಕಷ್ಟದಲ್ಲಿ ರೈತರು

ಬೆಂಗಳೂರು; ರಾಜ್ಯದಲ್ಲಿರುವ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಲ್ಲಿ 1 ಲಕ್ಷ ರು. ವರೆಗಿನ ಸಾಲವನ್ನು ಮನ್ನಾ ಮಾಡಲು ಜಾರಿಯಲ್ಲಿರುವ ಯೋಜನೆಯಡಿಯಲ್ಲಿ  ಇನ್ನೂ 232.00 ಕೋಟಿ ರು ಗಳನ್ನು ಸರ್ಕಾರವು ಬಾಕಿ ಉಳಿಸಿಕೊಂಡಿರುವುದು ಇದೀಗ ಬಹಿರಂಗವಾಗಿದೆ.    ಮಧ್ಯಮಾವಧಿ ಮತ್ತು ದೀರ್ಘಾವಧಿ ಕೃಷಿ ಸಾಲಕ್ಕೆ ವಿಧಿಸಿದ್ದ ಶೇಕಡ 3ರ ಬಡ್ಡಿ ದರವನ್ನು ಶೂನ್ಯಕ್ಕೆ ಇಳಿಸಲು ಸಲಹೆ ನೀಡಿರುವ ಸಹಕಾರ ಇಲಾಖೆಯು ಇದನ್ನು ಜಾರಿಗೊಳಿಸಿದರೆ ಪ್ರತೀ ವರ್ಷ 117 ಕೋಟಿ ರು. ಸರ್ಕಾರದ ಬೊಕ್ಕಸಕ್ಕೆ ಹೆಚ್ಚುವರಿ ಹೊರೆಯಾಗಲಿದೆ ಎಂಬ … Continue reading 1 ಲಕ್ಷ ರು. ಸಾಲಮನ್ನಾ ಯೋಜನೆ; ಇನ್ನೂ ಬಿಡುಗಡೆಯಾಗದ 232.00 ಕೋಟಿ ರು., ಸಂಕಷ್ಟದಲ್ಲಿ ರೈತರು