ಪ್ರಭಾರ ಕುಲಪತಿ ವಿರುದ್ಧ ರಾಜ್ಯಪಾಲರಿಗೆ ದೂರು; ಮುನ್ನೆಲೆಗೆ ಬಂದ ಕೆಎಸ್‌ಒಯು ಪ್ರಕರಣ
ಬೆಂಗಳೂರು: ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ (ವಿಎಸ್‌ಕೆಯು) ಪ್ರಭಾರ ಕುಲಪತಿ ಅನಂತ್ ಝಂಡೇಕರ್ ಅವರು ತಮ್ಮ ಅಧಿಕಾರ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂಬ ಗುರುತರವಾದ ಆರೋಪಕ್ಕೆ ಗುರಿಯಾಗಿರುವ ಬೆನ್ನಲ್ಲೇ ಈ ಬಗ್ಗೆ ಉನ್ನತ ಮಟ್ಟದ ವಿಚಾರಣೆ ನಡೆಸುವಂತೆ ‘ಕರ್ನಾಟಕ ರಾಷ್ಟ್ರ ಸಮಿತಿ’ (ಕೆಆರ್‍ಎಸ್) ರಾಜ್ಯಪಾಲರನ್ನು ಒತ್ತಾಯಿಸಿದೆ. ವಿಶ್ವವಿದ್ಯಾಲಯದ ರಿಜಿಸ್ಟ್ರಾರ್ ಅವರನ್ನು ಬದಲಿಸಬೇಕು ಎಂದು ಪ್ರಭಾರ ಕುಲಪತಿಯು ಇತ್ತೀಚೆಗಷ್ಟೇ ಸರ್ಕಾರಕ್ಕೆ ಪತ್ರ ಬರೆದಿದ್ದರು. ಈ ಬೆಳವಣಿಗೆ ನಡುವೆಯೇ ಪ್ರಭಾರ ಕುಲಪತಿ ವಿರುದ್ಧವೇ ಉನ್ನತ ಮಟ್ಟದ ವಿಚಾರಣೆ ನಡೆಸಬೇಕು ಎಂದು ಕೆಆರ್‍ಎಸ್ … Continue reading ಪ್ರಭಾರ ಕುಲಪತಿ ವಿರುದ್ಧ ರಾಜ್ಯಪಾಲರಿಗೆ ದೂರು; ಮುನ್ನೆಲೆಗೆ ಬಂದ ಕೆಎಸ್‌ಒಯು ಪ್ರಕರಣ
Copy and paste this URL into your WordPress site to embed
Copy and paste this code into your site to embed