ಹೊಸಮನಿ ವಿರುದ್ಧ ವಿಚಾರಣೆ ಕೈಬಿಡಲು ಸಿಎಂ ನಿರ್ದೇಶನ; ಮುನ್ನಲೆಗೆ ಬಂದ ಆಪ್ತ ಕಾರ್ಯದರ್ಶಿ ಟಿಪ್ಪಣಿ

ಬೆಂಗಳೂರು; ಮಹಿಳಾ ನೌಕರರಿಗೆ ಲೈಂಗಿಕ ದೌರ್ಜನ್ಯ ನೀಡಿರುವುದು ಸೇರಿದಂತೆ ಇನ್ನಿತರೆ ಆರೋಪಗಳಿಗೆ ಗುರಿಯಾಗಿರುವ ಸಾರ್ವಜನಿಕ ಗ್ರಂಥಾಲಯ ಇಲಾಖೆ ನಿರ್ದೇಶಕ ಸತೀಶ್‌ಕುಮಾರ್‍‌ ಹೊಸಮನಿ ವಿರುದ್ಧದ ವಿಚಾರಣೆ ಕೈಬಿಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿರ್ದೇಶಿಸಿರುವುದು ಇದೀಗ ಬಹಿರಂಗವಾಗಿದೆ.   ಸತೀಶ್‌ ಕುಮಾರ್‍‌ ಹೊಸಮನಿ ಅವರ ವಿರುದ್ಧ ತನಿಖೆ ನಡೆಸಬೇಕು ಎಂದು ಮೊದಲು ಪತ್ರ ಬರೆದಿದ್ದ ವಿಧಾನ ಪರಿಷತ್ ಸದಸ್ಯ ಎಚ್‌ ವಿಶ್ವನಾಥ್‌ ಅವರು ಆ ನಂತರ ನಡೆದ ಬೆಳವಣಿಗೆಯಲ್ಲಿ ವಿಚಾರಣೆ ಕೈಬಿಡಬೇಕು ಎಂದು ಬರೆದಿದ್ದ ಪತ್ರ ಆಧರಿಸಿ ಮುಖ್ಯಮಂತ್ರಿ … Continue reading ಹೊಸಮನಿ ವಿರುದ್ಧ ವಿಚಾರಣೆ ಕೈಬಿಡಲು ಸಿಎಂ ನಿರ್ದೇಶನ; ಮುನ್ನಲೆಗೆ ಬಂದ ಆಪ್ತ ಕಾರ್ಯದರ್ಶಿ ಟಿಪ್ಪಣಿ