ಬ್ಯಾಂಡೇಜ್‌ ಬಟ್ಟೆ ಖರೀದಿ; ಅಂತಿಮಗೊಳ್ಳದ ಟೆಂಡರ್‍‌, ಅನುಮೋದನೆಯಿಲ್ಲದಿದ್ದರೂ ಷರತ್ತು ಬದಲಾವಣೆ

ಬೆಂಗಳೂರು; ರಾಜ್ಯದ ಸಾರ್ವಜನಿಕ ಆಸ್ಪತ್ರೆಗಳಲ್ಲಿ ಬ್ಯಾಂಡೇಜ್‌ ಬಟ್ಟೆ ಕೊರತೆ ತೀವ್ರವಾಗಿ ಕಾಡುತ್ತಿದ್ದರೂ ಸಹ ಈ ಸಂಬಂಧ ಕರೆದಿದ್ದ  9 ಕೋಟಿ ರು. ಮೊತ್ತದ  ಟೆಂಡರ್‌ನ್ನೂ ಇನ್ನೂ ಅಂತಿಮಗೊಳಿಸಿಲ್ಲ.  ಬ್ಯಾಂಡೇಜ್‌ ಬಟ್ಟೆ ಸಕಾಲಕ್ಕೆ ದೊರೆಯದ ಕಾರಣ  ಅಪಘಾತ ಸಂದರ್ಭ ಮತ್ತು ಶಸ್ತ್ರಚಿಕಿತ್ಸೆ ಕೊಠಡಿಗಳಲ್ಲಿ ಕಾರ್ಯನಿರ್ವಹಿಸುವ ವೈದ್ಯಕೀಯ ಸಿಬ್ಬಂದಿಯ ಕಾರ್ಯನಿರ್ವಹಣೆಗೆ ಅಡ್ಡಿಯಾಗಿರುವ ಸಂಗತಿಯು ಇದೀಗ ಬಹಿರಂಗವಾಗಿದೆ.   ಔಷಧ ಸೇರಿದಂತೆ ಇನ್ನಿತರೆ ವೈದ್ಯಕೀಯ ಸಲಕರಣೆಗಳ ಖರೀದಿ ಸಂಬಂಧ ಟೆಂಡರ್‍‌ ಪ್ರಕ್ರಿಯೆಗಳಲ್ಲಿಯೇ ಅಕ್ರಮ ನಡೆಸಿದೆ ಎಂಬ ಆರೋಪಗಳಿಗೆ ಕರ್ನಾಟಕ ವೈದ್ಯಕೀಯ ಸರಬರಾಜು … Continue reading ಬ್ಯಾಂಡೇಜ್‌ ಬಟ್ಟೆ ಖರೀದಿ; ಅಂತಿಮಗೊಳ್ಳದ ಟೆಂಡರ್‍‌, ಅನುಮೋದನೆಯಿಲ್ಲದಿದ್ದರೂ ಷರತ್ತು ಬದಲಾವಣೆ