ಗೃಹಲಕ್ಷ್ಮಿ ಯೋಜನೆಗೆ 31,920 ಕೋಟಿ ರು ಬೇಡಿಕೆ, 18 ಯೋಜನೆಗಳಿಗೆ ಕೇವಲ 332.72 ಕೋಟಿ ಉಳಿಕೆ
ಬೆಂಗಳೂರು; ಭಾರೀ ಪ್ರಮಾಣದ ಪುನರಾವರ್ತಿತ ಹೊಣೆಗಾರಿಕೆ ನಿರ್ಮಾಣಕ್ಕೆ ಕಾರಣವಾಗಲಿದೆ ಎಂದು ಆರ್ಥಿಕ ಇಲಾಖೆ ಎಚ್ಚರಿಸಿದ್ದರೂ ಈ ವರ್ಷವೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರು ಗೃಹ ಲಕ್ಷ್ಮಿ ಯೋಜನೆಗೆ 31,920 ಕೋಟಿ ರು. ಕೋರಿರುವುದು ಇದೀಗ ಬಹಿರಂಗವಾಗಿದೆ. 2024-25ನೇ ಸಾಲಿನ ಆಯವ್ಯಯ ಪೂರ್ವಭಾವಿ ಸಭೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ನೀಡಿರುವ ಬೇಡಿಕೆ ಪಟ್ಟಿಯಲ್ಲಿ ಗೃಹ ಲಕ್ಷ್ಮಿ ಯೋಜನೆಗೆ ಹೆಚ್ಚುವರಿಯಾಗಿ 31,920 ಕೋಟಿ ರು ಒದಗಿಸಲು ಬೇಡಿಕೆ ಸಲ್ಲಿಸಿದೆ. … Continue reading ಗೃಹಲಕ್ಷ್ಮಿ ಯೋಜನೆಗೆ 31,920 ಕೋಟಿ ರು ಬೇಡಿಕೆ, 18 ಯೋಜನೆಗಳಿಗೆ ಕೇವಲ 332.72 ಕೋಟಿ ಉಳಿಕೆ
Copy and paste this URL into your WordPress site to embed
Copy and paste this code into your site to embed