ಕೇಂದ್ರ ಪುರಸ್ಕೃತ 7 ಕಾರ್ಯಕ್ರಮಗಳಿಗೆ ಬಿಡಿಗಾಸು ನೀಡದ ಕೇಂದ್ರ ಮತ್ತು ರಾಜ್ಯ ಸರ್ಕಾರ

ಬೆಂಗಳೂರು; ಅಮೃತ್‌ ಮಿಷನ್‌, ತುಂಗಾ ಮೇಲ್ದಂಡೆ ಯೋಜನೆ, ಹಿಂದುಳಿದ ವರ್ಗಗಳ ಮೆಟ್ರಿಕ್‌ ನಂತರದ ವಿದ್ಯಾರ್ಥಿ ವೇತನ ಸೇರಿದಂತೆ ಒಟ್ಟು ಕೇಂದ್ರ ಪುರಸ್ಕೃತ ಕಾರ್ಯಕ್ರಮಗಳಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರವು ತನ್ನ ಪಾಲಿನ ಅನುದಾನದಲ್ಲಿ  ಬಿಡಿಗಾಸನ್ನೂ ಒದಗಿಸಿಲ್ಲ.   ಕೇಂದ್ರ ಪುರಸ್ಕೃತ ಕಾರ್ಯಕ್ರಮಗಳ ಪೈಕಿ 7 ಕಾರ್ಯಕ್ರಮಗಳಿಗೆ ರಾಜ್ಯ ಸರ್ಕಾರವು 2023-24ನೇ ಸಾಲಿನಲ್ಲಿ 1,221.49 ಕೋಟಿ ರು. ಅನುದಾನ ಒದಗಿಸಿಕೊಂಡಿತ್ತು. ಕೇಂದ್ರ ಸರ್ಕಾರವು ಇವೇ ಕಾರ್ಯಕ್ರಮಗಳಿಗೆ 1,917.48 ಕೋಟಿ ರು. ಅನುದಾನ ಮೀಸಲಿರಿಸಿತ್ತು. ಆದರೆ ಈ ಕಾರ್ಯಕ್ರಮಗಳಿಗೆ ರಾಜ್ಯ … Continue reading ಕೇಂದ್ರ ಪುರಸ್ಕೃತ 7 ಕಾರ್ಯಕ್ರಮಗಳಿಗೆ ಬಿಡಿಗಾಸು ನೀಡದ ಕೇಂದ್ರ ಮತ್ತು ರಾಜ್ಯ ಸರ್ಕಾರ