ನಿರಂತರ ಏರಿಕೆ; ಎಂಟೇ ತಿಂಗಳಲ್ಲಿ 32,289.99 ಕೋಟಿ ರು. ಸಾರ್ವಜನಿಕ ಸಾಲ
ಬೆಂಗಳೂರು: ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿದ್ದ ಹಿಂದಿನ ಬಿಜೆಪಿ ಸರ್ಕಾರವು ಅಧಿಕಾರದಿಂದ ಕೆಳಗಿಳಿಯುವ ಮುನ್ನ ಇದ್ದ 262 ಕೋಟಿ ರು ಸಾರ್ವಜನಿಕ ಸಾಲವು ಈಗ ಕಾಂಗ್ರೆಸ್ ಸರ್ಕಾರವು ಅಧಿಕಾರಕ್ಕೆ ಬಂದ 8 ತಿಂಗಳಲ್ಲೇ 32,289.99 ಕೋಟಿ ರೂ.ಗಳಿಗೆ ತಲುಪಿದೆ. ಗ್ಯಾರಂಟಿ ಯೋಜನೆಗಳಿಗೆ ಸಂಪನ್ಮೂಲ ಕ್ರೋಢೀಕರಣ, ವೆಚ್ಚವನ್ನು ತಗ್ಗಿಸಲು ಹರಸಾಹಸ ಪಡುತ್ತಿರುವ ಬೆನ್ನಲ್ಲೇ ಸಾರ್ವಜನಿಕ ಸಾಲದ ಪ್ರಮಾಣವು ನಿರಂತರವಾಗಿ ಏರಿಕೆ ಕಾಣುತ್ತಿರುವುದು ಚರ್ಚೆಗೆ ಗ್ರಾಸವಾಗಿದೆ. 2023ರ ಫೆಬ್ರುವರಿಯ ಅಂತ್ಯಕ್ಕೆ ರಾಜ್ಯ ಸರ್ಕಾರದ ಸಾಲವು 262 ಕೋಟಿ … Continue reading ನಿರಂತರ ಏರಿಕೆ; ಎಂಟೇ ತಿಂಗಳಲ್ಲಿ 32,289.99 ಕೋಟಿ ರು. ಸಾರ್ವಜನಿಕ ಸಾಲ
Copy and paste this URL into your WordPress site to embed
Copy and paste this code into your site to embed