ಮುಕ್ತ ಮಾರುಕಟ್ಟೆಯಿಂದ 58,000 ಕೋಟಿ ರು. ಸಾಲ ಎತ್ತುವಳಿ; ಆರ್‍ಬಿಐ ಕದ ತಟ್ಟಿದ ಸರ್ಕಾರ
ಬೆಂಗಳೂರು; ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರವು ಎಂಟು ತಿಂಗಳಲ್ಲಿ ಸಾರ್ವಜನಿಕ ಸಾಲವಾಗಿ 32,289 ಕೋಟಿ ರು.ಗಳನ್ನು ಎತ್ತಿತ್ತು. ಇದರ ಬೆನ್ನಲ್ಲೇ ಇದೀಗ ಭಾರತೀಯ ರಿಸರ್ವ್ ಬ್ಯಾಂಕ್ ಮೂಲಕ ಮುಕ್ತ ಮಾರುಕಟ್ಟೆಯಿಂದ ಕೊನೆಯ ತ್ರೈಮಾಸಿಕದಲ್ಲಿ 58,000 ಕೋಟಿ ರು. ಎತ್ತುವಳಿ ಮಾಡಲು ಹೊರಟಿದೆ. ಕರ್ನಾಟಕ ಸರ್ಕಾರ ಸೇರಿದಂತೆ ಇತರೆ ರಾಜ್ಯಗಳು ಸಹ 2024 ಜನವರಿ ಮತ್ತು ಮಾರ್ಚ್ ಅಂತ್ಯಕ್ಕೆ ಒಟ್ಟಾರೆ 4,13,452 ಕೋಟಿ ರು.ಗಳ ಸಾಲವನ್ನು ಎತ್ತುವಳಿ ಮಾಡಲಾಗುವುದು ಎಂದು ಆರ್‍ಬಿಐಗೆ ತಿಳಿಸಿವೆ. … Continue reading ಮುಕ್ತ ಮಾರುಕಟ್ಟೆಯಿಂದ 58,000 ಕೋಟಿ ರು. ಸಾಲ ಎತ್ತುವಳಿ; ಆರ್‍ಬಿಐ ಕದ ತಟ್ಟಿದ ಸರ್ಕಾರ
Copy and paste this URL into your WordPress site to embed
Copy and paste this code into your site to embed