ಅಂಗನವಾಡಿ, ಆಶಾ ಕಾರ್ಯಕರ್ತೆಯರಿಂದ ಗ್ಯಾರಂಟಿ ಸಮೀಕ್ಷೆಗೆ 12 ಕೋಟಿ; ದುಂದುವೆಚ್ಚಕ್ಕೆ ದಾರಿ
ಬೆಂಗಳೂರು; ಐದು ಗ್ಯಾರಂಟಿ ಯೋಜನೆಗಳನ್ನು ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು ಮತ್ತು ಇತರೆ ಇಲಾಖೆಗಳ ಸಿಬ್ಬಂದಿಗಳ ಮೂಲಕವೂ ಸಮೀಕ್ಷೆ ನಡೆಸಲು ರಾಜ್ಯ ಕಾಂಗ್ರೆಸ್ ಸರ್ಕಾರವು ಹೊರಟಿದೆ. ಇದಕ್ಕಾಗಿ ಬರೋಬ್ಬರಿ 12 ಕೋಟಿ ರು. ವೆಚ್ಚ ಮಾಡಲಿದೆ. ಎಂ2ಎಂ ಮಾಧ್ಯಮ ಸಂಸ್ಥೆಗೆ ಸಮೀಕ್ಷೆ ನಡೆಸಲು 1 ಕೋಟಿ ರು, ಮುಂಬೈ ಮೂಲದ ಎಕ್ಸ್ ಕೆಡಿಆರ್ ಸಂಸ್ಥೆಗೆ ಅಧ್ಯಯನದ ಹೆಸರಿನಲ್ಲಿ 1.03 ಕೋಟಿ ರು.ಗಳನ್ನು ನೀಡಿದೆ. ಈ ಎರಡೂ ಸಂಸ್ಥೆಗಳು ಈಗಾಗಲೇ ಮುಂಗಡ ಹಣ ಪಡೆದು ಸಮೀಕ್ಷೆ ಕಾರ್ಯವನ್ನೂ … Continue reading ಅಂಗನವಾಡಿ, ಆಶಾ ಕಾರ್ಯಕರ್ತೆಯರಿಂದ ಗ್ಯಾರಂಟಿ ಸಮೀಕ್ಷೆಗೆ 12 ಕೋಟಿ; ದುಂದುವೆಚ್ಚಕ್ಕೆ ದಾರಿ
Copy and paste this URL into your WordPress site to embed
Copy and paste this code into your site to embed