ಪತ್ರಿಕೆಗಳಿಗೆ 21.70 ಕೋಟಿ ಸೇರಿ ಇತರೆ ಜಾಹೀರಾತುಗಳಿಗೆ 100 ಕೋಟಿ ವೆಚ್ಚ; ಆರ್ಥಿಕ ಬಿಕ್ಕಟಿನಲ್ಲೂ ಪ್ರಚಾರದ ಗೀಳು

ಬೆಂಗಳೂರು; ಸರ್ಕಾರದ ಸಾಧನೆ ಯೋಜನೆಗಳ ಕುರಿತಾದ ಮಾಹಿತಿಯನ್ನು ಪ್ರಚಾರ ಮಾಡಲು ಕಾಂಗ್ರೆಸ್‌ ಸರ್ಕಾರವು ಕಳೆದ 9 ತಿಂಗಳಲ್ಲಿ ಜಾಹೀರಾತುಗಳಿಗೆ ಬರೋಬ್ಬರಿ 100 ಕೋಟಿ ರು. ವೆಚ್ಚ ಮಾಡಿದೆ.   ವಿಧಾನಪರಿಷತ್‌ಗೆ ಖುದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲಿಖಿತ ಉತ್ತರ ಒದಗಿಸಿದ್ದಾರೆ.   ಶಾಲಾ ಮಕ್ಕಳ ಉತ್ತರ ಪತ್ರಿಕೆಗಳಿಗೂ ಹಣವನ್ನು ಭರಿಸದ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಪ್ರತಿಪಕ್ಷಗಳು ಮುಗಿಬಿದ್ದಿರುವ ಹೊತ್ತಿನಲ್ಲಿಯೇ ಜಾಹೀರಾತುಗಳಿಗೆ 100 ಕೋಟಿ ರು. ವೆಚ್ಚ ಮಾಡಿರುವುದು ಮುನ್ನೆಲೆಗೆ ಬಂದಿದೆ.   ಜಾಹೀರಾತಿನ ವೆಚ್ಚದ ವಿವರ   … Continue reading ಪತ್ರಿಕೆಗಳಿಗೆ 21.70 ಕೋಟಿ ಸೇರಿ ಇತರೆ ಜಾಹೀರಾತುಗಳಿಗೆ 100 ಕೋಟಿ ವೆಚ್ಚ; ಆರ್ಥಿಕ ಬಿಕ್ಕಟಿನಲ್ಲೂ ಪ್ರಚಾರದ ಗೀಳು