ಸುಳ್ಳು ಸುದ್ದಿ ವಿಶ್ಲೇಷಣೆಗೆ 6 ಕೋಟಿ ಸೇರಿ ಫ್ಯಾಕ್ಟ್ ಚೆಕ್ ಘಟಕಕ್ಕೆ ವಾರ್ಷಿಕ 7.50 ಕೋಟಿ ರು. ವೆಚ್ಚದ ಪ್ರಸ್ತಾವ
ಬೆಂಗಳೂರು; ಖಾಸಗಿ ಸಂಘ ಸಂಸ್ಥೆಗಳ ಮೂಲಕ ಪರ್ಯಾಯವಾಗಿ ರಚಿಸಲು ಹೊರಟಿರುವ ಫ್ಯಾಕ್ಟ್ ಚೆಕ್ ಘಟಕಕ್ಕೆ ವಾರ್ಷಿಕ 7.50 ಕೋಟಿ ರು. ವೆಚ್ಚ ಮಾಡಲು ರಾಜ್ಯ ಕಾಂಗ್ರೆಸ್ ಸರ್ಕಾರವು ಮುಂದಾಗಿದೆ. ಗೃಹ ಇಲಾಖೆಯು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿಯೂ ಸಾಮಾಜಿಕ ಜಾಲತಾಣ ನಿಗಾ ಘಟಕಗಳನ್ನು ಅತ್ಯಾಧುನಿಕ ಉಪಕರಣಗಳಿಂದ ಸಜ್ಜುಗೊಳಿಸಿದೆ. ಇಲಾಖೆಯಲ್ಲಿಯೇ ನುರಿತ ಸಿಬ್ಬಂದಿ ಇದರ ಉಸ್ತುವಾರಿ ಹೊತ್ತಿದ್ದಾರೆ. ಆದರೂ ಸಹ ಪರ್ಯಾಯವಾಗಿ ಫ್ಯಾಕ್ಟ್ ಚೆಕ್ ಘಟಕ ಸ್ಥಾಪನೆ ಮಾಡಲು ವಾರ್ಷಿಕ 7.50 ಕೋಟಿ ರು. ವೆಚ್ಚ ಮಾಡಲು ಮುಂದಾಗಿರುವುದು … Continue reading ಸುಳ್ಳು ಸುದ್ದಿ ವಿಶ್ಲೇಷಣೆಗೆ 6 ಕೋಟಿ ಸೇರಿ ಫ್ಯಾಕ್ಟ್ ಚೆಕ್ ಘಟಕಕ್ಕೆ ವಾರ್ಷಿಕ 7.50 ಕೋಟಿ ರು. ವೆಚ್ಚದ ಪ್ರಸ್ತಾವ
Copy and paste this URL into your WordPress site to embed
Copy and paste this code into your site to embed