ವಿಶ್ರಾಂತ ಕುಲಪತಿ ಮಹೇಶಪ್ಪ ವಿರುದ್ಧ ಸಿವಿಲ್ ದಾವೆ, ನಷ್ಟ ವಸೂಲಿಗೆ ರಾಜ್ಯಪಾಲರ ಅನುಮೋದನೆ
ಬೆಂಗಳೂರು; ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ವಿಶ್ರಾಂತ ಉಪ ಕುಲಪತಿ ಪ್ರೊ ಹೆಚ್ ಮಹೇಶಪ್ಪ ಅವರ ವಿರುದ್ಧ ಸಿವಿಲ್ ದಾವೆ ಮತ್ತು ಈಗಾಗಲೇ ಉಂಟಾಗಿರುವ ಆರ್ಥಿಕ ನಷ್ಟ ವಸೂಲಿ ಮಾಡಲು ಹಾಲಿ ಕುಲಪತಿ ಮತ್ತು ಕುಲಸಚಿವರಿಗೆ ನಿರ್ದೇಶನ ನೀಡಲು ರಾಜ್ಯಪಾಲ ಥಾವರ್‍ಚಂದ್ ಗೆಹ್ಲೋಟ್ ಅವರು ಅನುಮೋದನೆ ನೀಡಿದ್ದಾರೆ. ಅಲ್ಲದೇ ಸಿವಿಲ್ ದಾವೆ ದಾಖಲಾದ ಕೂಡಲೇ ಬಾಧಿತ ಮಹೇಶಪ್ಪ ಅವರು ನ್ಯಾಯಾಲಯದಲ್ಲಿ ತಡೆಯಾಜ್ಞೆ ತರಲು ಅವಕಾಶ ಸಿಗದಂತೆ ತಕ್ಷಣವೇ ವಿಶ್ವವಿದ್ಯಾಲಯದ ಹಾಲಿ ಕುಲಪತಿ, ಕುಲಸಚಿವರು ಕೇವಿಯಟ್ ಅರ್ಜಿ … Continue reading ವಿಶ್ರಾಂತ ಕುಲಪತಿ ಮಹೇಶಪ್ಪ ವಿರುದ್ಧ ಸಿವಿಲ್ ದಾವೆ, ನಷ್ಟ ವಸೂಲಿಗೆ ರಾಜ್ಯಪಾಲರ ಅನುಮೋದನೆ
Copy and paste this URL into your WordPress site to embed
Copy and paste this code into your site to embed