ಗ್ಯಾರಂಟಿ ಯೋಜನೆಗಳ ಸಮಾವೇಶಕ್ಕೆ 46.5 ಕೋಟಿ ರು. ವೆಚ್ಚ; ಪಿಡಿ ಖಾತೆಗೆ ಕೈ ಹಾಕಿದ ಸರ್ಕಾರ
ಬೆಂಗಳೂರು; ಗ್ಯಾರಂಟಿ ಯೋಜನೆಗಳ ಸಮೀಕ್ಷೆ, ಅಧ್ಯಯನ ಮಾಡಲು ಕೋಟ್ಯಂತರ ರುಪಾಯಿ ಸುರಿಯುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರವು ಇದೀಗ ಇವೇ ಗ್ಯಾರಂಟಿ ಯೋಜನೆಗಳ ಕುರಿತು ಜಿಲ್ಲಾ, ತಾಲೂಕು ಮತ್ತು ಹೋಬಳಿ ಮಟ್ಟದ ಸಮಾವೇಶ ನಡೆಸಲು ಮುಂದಾಗಿದೆ. ಈ ಸಮಾವೇಶಗಳಿಗೆ ಒಟ್ಟಾರೆ 46.5 ಕೋಟಿ ರು. ವೆಚ್ಚವಾಗಲಿದೆ. ಈ ಸಮಾವೇಶಗಳನ್ನು ನಡೆಸಲು ಪ್ರತ್ಯೇಕ ಅನುದಾನವಿಲ್ಲ. ಹೀಗಾಗಿ ಜಿಲ್ಲಾಧಿಕಾರಿ, ತಹಶೀಲ್ದಾರ್‍ಗಳ ಪಿಡಿ ಖಾತೆಗೆ ರಾಜ್ಯ ಕಾಂಗ್ರೆಸ್ ಸರ್ಕಾರವು ಕೈ ಹಾಕಿರುವುದು ಇದೀಗ ಬಹಿರಂಗವಾಗಿದೆ. ಲೋಕಸಭೆ ಚುನಾವಣೆಗೆ ಮಾರ್ಚ್‌ನಲ್ಲಿ ಅಧಿಸೂಚನೆ ಪ್ರಕಟವಾಗುವ … Continue reading ಗ್ಯಾರಂಟಿ ಯೋಜನೆಗಳ ಸಮಾವೇಶಕ್ಕೆ 46.5 ಕೋಟಿ ರು. ವೆಚ್ಚ; ಪಿಡಿ ಖಾತೆಗೆ ಕೈ ಹಾಕಿದ ಸರ್ಕಾರ
Copy and paste this URL into your WordPress site to embed
Copy and paste this code into your site to embed