ಗೇಣಿದಾರ ರೈತರ ಹಕ್ಕು; ಭೂ ಮಾಲೀಕರ ಭೀತಿಗೆ ಪಾಳು ಬಿದ್ದ 21 ಲಕ್ಷ ಹೆಕ್ಟೇರ್‍‌ ಕೃಷಿ ಭೂಮಿ

ಬೆಂಗಳೂರು; ಗೇಣಿದಾರ ರೈತರು ಕೃಷಿ ಭೂಮಿ ಮೇಲೆ ಹಕ್ಕುಗಳನ್ನು ಪಡೆಯಲಿದ್ದಾರೆ ಎಂಬ ಕಾರಣವನ್ನು ಮುಂದಿರಿಸಿರುವ ಭೂ ಮಾಲೀಕರು ಭಯಭೀತರಾಗಿದ್ದಾರೆ. ಹೀಗಾಗಿ ರಾಜ್ಯದಲ್ಲಿ 21 ಲಕ್ಷ ಹೆಕ್ಟೇರ್‍‌ ಕೃಷಿ ಭೂಮಿಯನ್ನು ಪಾಳು ಬೀಳಿಸಿದ್ದಾರೆ. ಇಂತಹ ಪಾಳು ಭೂಮಿಯಿಂದ ವರ್ಷಕ್ಕೆ ಸುಮಾರು 8,000 ಕೋಟಿಯಷ್ಟು ಬೆಳೆ ನಷ್ಟವಾಗಿದೆ ಎಂದು ಕರ್ನಾಟಕ ಆಡಳಿತ ಸುಧಾರಣೆ ಆಯೋಗ-2ರ 7ನೇ ವರದಿ ಅಭಿಪ್ರಾಯಪಟ್ಟಿದೆ.   ರಾಜ್ಯ ಸರ್ಕಾರದ ಮಾಜಿ ಮುಖ್ಯ ಕಾರ್ಯದರ್ಶಿ ಟಿ ಎಂ ವಿಜಯಭಾಸ್ಕರ್‍‌ ನೇತೃತ್ವದ ಕರ್ನಾಟಕ ಆಡಳಿತ ಸುಧಾರಣೆ ಆಯೋಗವು ಕಂದಾಯ … Continue reading ಗೇಣಿದಾರ ರೈತರ ಹಕ್ಕು; ಭೂ ಮಾಲೀಕರ ಭೀತಿಗೆ ಪಾಳು ಬಿದ್ದ 21 ಲಕ್ಷ ಹೆಕ್ಟೇರ್‍‌ ಕೃಷಿ ಭೂಮಿ