ಗಣಿ ಗುತ್ತಿಗೆದಾರರಿಂದ 6,105 ಕೋಟಿ ರು. ದಂಡ ವಸೂಲು; ಒಟಿಎಸ್ ಜಾರಿಗೆ ಸಂಪುಟಕ್ಕೆ ಪ್ರಸ್ತಾವ ಸಲ್ಲಿಕೆ
ಬೆಂಗಳೂರು; ಪರವಾನಿಗೆ ಉಲ್ಲಂಘನೆಯೂ ಸೇರಿದಂತೆ ವಿವಿಧ ರೀತಿಯ ಉಲ್ಲಂಘನೆ ಮಾಡಿರುವ ಗಣಿ ಗುತ್ತಿಗೆದಾರರಿಗೆ ವಿಧಿಸಿರುವ ಅಂದಾಜು 6,105 ಕೋಟಿ ರು. ಮೊತ್ತವನ್ನು ವಸೂಲು ಮಾಡುವ ಸಂಬಂಧ ರಾಜ್ಯ ಕಾಂಗ್ರೆಸ್ ಸರ್ಕಾರವು ಇದೀಗ ಒಟಿಎಸ್ ಯೋಜನೆ ಜಾರಿಗೊಳಿಸಲು ಸಿದ್ಧತೆ ನಡೆಸಿದೆ. ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲೂ ಒಟಿಎಸ್ ಯೋಜನೆ ಜಾರಿಗೊಳಿಸಲು ಪ್ರಸ್ತಾವ ಸಲ್ಲಿಕೆಯಾಗಿತ್ತು. ಆದರೆ ತೀವ್ರ ವಿರೋಧ ವ್ಯಕ್ತವಾಗಿದ್ದರಿಂದ ಈ ಪ್ರಸ್ತಾವವನ್ನು ಕೈ ಬಿಡಲಾಗಿತ್ತು. ಆದರೀಗ ರಾಜ್ಯ ಕಾಂಗ್ರೆಸ್ ಸರ್ಕಾರವು ಹಿಂದಿನ ಬಿಜೆಪಿ ಸರ್ಕಾರವು ಕೈ ಬಿಟ್ಟಿದ್ದ … Continue reading ಗಣಿ ಗುತ್ತಿಗೆದಾರರಿಂದ 6,105 ಕೋಟಿ ರು. ದಂಡ ವಸೂಲು; ಒಟಿಎಸ್ ಜಾರಿಗೆ ಸಂಪುಟಕ್ಕೆ ಪ್ರಸ್ತಾವ ಸಲ್ಲಿಕೆ
Copy and paste this URL into your WordPress site to embed
Copy and paste this code into your site to embed