ಪುಸ್ತಕ ಖರೀದಿ ಸೇರಿ ಹತ್ತಾರು ಅಕ್ರಮಗಳನ್ನು ಹೊರಗೆಳೆದ ತನಿಖಾ ಸಮಿತಿ; ನಿರ್ದೇಶಕ ಹೊಸಮನಿ ಅಮಾನತು
ಬೆಂಗಳೂರು; ಸಾರ್ವಜನಿಕ ಗ್ರಂಥಾಲಯ ಇಲಾಖೆ ವ್ಯಾಪ್ತಿಯಲ್ಲಿ ಸುಮಾರು 20.00 ಕೋಟಿಗೂ ಅಧಿಕ ಮೊತ್ತದಲ್ಲಿ ಖರೀದಿಸಿದ್ದ ಪುಸ್ತಕಗಳು ಉಪಯೋಗಕ್ಕೆ ಬಾರದಿರುವುದು, ಡಿಜಿಟಲ್ ಲೈಬ್ರರಿ ಯೋಜನೆ ಅನುಷ್ಠಾನದಲ್ಲಿ ಕೋಟ್ಯಂತರ ರುಪಾಯಿ ಪೋಲು ಮಾಡಿರುವುದು ಸೇರಿದಂತೆ ಹತ್ತಾರು ಪ್ರಕರಣಗಳನ್ನು ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರ ನೇತೃತ್ವದ ತನಿಖಾ ಸಮಿತಿಯು ಪತ್ತೆ ಹಚ್ಚಿದೆ. ಈ ಎಲ್ಲಾ ಪ್ರಕರಣಗಳನ್ನು ಪತ್ತೆ ಹಚ್ಚಿ ಪರಿಶೀಲಿಸಿರುವ ಸಮಿತಿಯು ಸಾರ್ವಜನಿಕ ಗ್ರಂಥಾಲಯ ಇಲಾಖೆಯ ನಿರ್ದೇಶಕ ಸತೀಶ್ ಹೊಸಮನಿ ಅವರ ವಿರುದ್ಧದ ಆರೋಪಗಳನ್ನು ಸಾಬೀತುಪಡಿಸಿದೆ. ತನಿಖಾ ಸಮಿತಿಯು … Continue reading ಪುಸ್ತಕ ಖರೀದಿ ಸೇರಿ ಹತ್ತಾರು ಅಕ್ರಮಗಳನ್ನು ಹೊರಗೆಳೆದ ತನಿಖಾ ಸಮಿತಿ; ನಿರ್ದೇಶಕ ಹೊಸಮನಿ ಅಮಾನತು
Copy and paste this URL into your WordPress site to embed
Copy and paste this code into your site to embed