ಉಗ್ರಾಣದಲ್ಲೇ ಕೊಳೆತ 20 ಕೋಟಿ ಮೊತ್ತದ ಪುಸ್ತಕಗಳು; ನಿರ್ದೇಶಕರ ವೈಫಲ್ಯವನ್ನು ಎತ್ತಿಹಿಡಿದ ತನಿಖಾ ಸಮಿತಿ
ಬೆಂಗಳೂರು; ಸುಮಾರು 20.00 ಕೋಟಿಗೂ ಅಧಿಕ ಮೊತ್ತದಲ್ಲಿ ಖರೀದಿಸಿದ್ದ ಪುಸ್ತಕಗಳು ಜಿಲ್ಲಾ ಕೇಂದ್ರ ಗ್ರಂಥಾಲಯಗಳಿಗೆ ಸರಬರಾಜು ಆಗಿರಲಿಲ್ಲ. ಕೋಟ್ಯಂತರ ರುಪಾಯಿ ತೆತ್ತು ಖರೀದಿಸಿದ್ದ ಪುಸ್ತಕಗಳು ಉಗ್ರಾಣದಲ್ಲೇ ಕೊಳೆತು ಹೋಗಿದ್ದವು ಎಂಬುದನ್ನು ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರ ನೇತೃತ್ವದ ತನಿಖಾ ಸಮಿತಿಯು ಬಹಿರಂಗಗೊಳಿಸಿದೆ. ಸಾರ್ವಜನಿಕ ಕೇಂದ್ರ ಗ್ರಂಥಾಲಯ ಇಲಾಖೆಯ ನಿರ್ದೇಶಕ ಸತೀಶ್‌ಕುಮಾರ್ ಹೊಸಮನಿ ಅವರನ್ನು ಅಮಾನತುಗೊಳಿಸಿರುವ ಬೆನ್ನಲ್ಲೇ ಅವರ ಅವಧಿಯಲ್ಲಿ ಖರೀದಿಯಾಗಿದ್ದ ಪುಸ್ತಕಗಳನ್ನು ಹೇಗೆ ನಿಷ್ಪ್ರಯೋಜಕಗೊಳಿಸಲಾಗಿತ್ತು ಎಂಬ ಸಂಗತಿಯು ಮುನ್ನೆಲೆಗೆ ಬಂದಿದೆ. ಉಗ್ರಾಣದಲ್ಲೇ ಕೊಳೆತಿದ್ದ ಲಕ್ಷಾಂತರ … Continue reading ಉಗ್ರಾಣದಲ್ಲೇ ಕೊಳೆತ 20 ಕೋಟಿ ಮೊತ್ತದ ಪುಸ್ತಕಗಳು; ನಿರ್ದೇಶಕರ ವೈಫಲ್ಯವನ್ನು ಎತ್ತಿಹಿಡಿದ ತನಿಖಾ ಸಮಿತಿ
Copy and paste this URL into your WordPress site to embed
Copy and paste this code into your site to embed