ಡಿಜಿಟಲ್‌ ಲೈಬ್ರರಿ ಯಶಸ್ಸಿಗೆ ದಾಖಲೆಗಳೇ ಇಲ್ಲ; ಅನುಷ್ಠಾನಕ್ಕೂ ಮುನ್ನವೇ 2.59 ಕೋಟಿ ಪಾವತಿ

ಬೆಂಗಳೂರು; ರಾಜ್ಯದಲ್ಲಿ ಡಿಜಿಟಲ್‌ ಲೈಬ್ರರಿ ಯಶಸ್ವಿಯಾಗಿದೆ ಎಂದು ಗ್ರಂಥಾಲಯ ಇಲಾಖೆ ನಿರ್ದೇಶಕ ಸತೀಶ್‌ ಕುಮಾರ್‍‌ ಹೊಸಮನಿ ಅವರು ಭರ್ಜರಿ ಪ್ರಚಾರ ಪಡೆದುಕೊಂಡಿದ್ದರ ಬೆನ್ನಲ್ಲೇ ಇದೀಗ ಡಿಜಿಟಲ್‌ ಲೈಬ್ರರಿ ಯಶಸ್ವಿಯಾಗಿದೆ ಎಂಬುದಕ್ಕೆ ಯಾವುದೇ ಪ್ರಮಾಣಪತ್ರವನ್ನೂ ನೀಡಿಲ್ಲ ಮತ್ತ ಯಾವ ದಾಖಲೆಗಳನ್ನೂ ತನಿಖಾ ಸಮಿತಿಗೆ ಕೊಟ್ಟಿಲ್ಲ.   ಸಾರ್ವಜನಿಕ ಗ್ರಂಥಾಲಯ ಇಲಾಖೆಯಲ್ಲಿ ನಡೆದಿದೆ ಎನ್ನಲಾದ ವಿವಿಧ ರೀತಿಯ ಅಕ್ರಮ, ಅವ್ಯವಹಾರಗಳಿಗೆ ಸಂಬಂಧಿಸಿದಂತೆ ಶಾಲಾ ಶಿಕ್ಷಣ ಸಾಕ್ಷರತಾ ಇಲಾಖೆಯ ಆಯುಕ್ತರಾದ ಬಿ ಬಿ ಕಾವೇರಿ ನೇತೃತ್ವದ ತನಿಖಾ ಸಮಿತಿಯು ಗ್ರಂಥಾಲಯ ಇಲಾಖೆಯಲ್ಲಿನ … Continue reading ಡಿಜಿಟಲ್‌ ಲೈಬ್ರರಿ ಯಶಸ್ಸಿಗೆ ದಾಖಲೆಗಳೇ ಇಲ್ಲ; ಅನುಷ್ಠಾನಕ್ಕೂ ಮುನ್ನವೇ 2.59 ಕೋಟಿ ಪಾವತಿ