ಗ್ಯಾರಂಟಿ ಮೌಲ್ಯಮಾಪನ, ನಿರಂತರ ಸಂವಹನ ಸೇವೆ; ರೈಟ್‌ ಪೀಪಲ್‌ಗೆ 9.25 ಕೋಟಿ ವೆಚ್ಚಕ್ಕೆ 4(ಜಿ) ವಿನಾಯಿತಿ

ಬೆಂಗಳೂರು;  ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಮೌಲ್ಯಮಾಪನ, ನಿಗಾವಣೆ ಸೇವೆ ಪಡೆಯಲು ರಾಜ್ಯ ಕಾಂಗ್ರೆಸ್‌ ಸರ್ಕಾರವು  ಖಾಸಗಿ ವಲಯದ  ರೈಟ್‌ ಪೀಪಲ್‌ಗೆ 9.25 ಕೋಟಿ ರು. ವೆಚ್ಚ ಮಾಡುತ್ತಿದೆ. ಈ ಸೇವೆ ಪಡೆಯಲು ಸ್ಪರ್ಧಾತ್ಮಕ ಟೆಂಡರ್‌  ನಡೆಸದೆಯೇ ನೇರವಾಗಿ 4(ಜಿ) ವಿನಾಯಿತಿ ನೀಡಿರುವುದು ಬಹಿರಂಗವಾಗಿದೆ.   ಗ್ಯಾರಂಟಿ ಯೋಜನೆಗಳ ಸಮೀಕ್ಷೆ, ಅಧ್ಯಯನಕ್ಕಾಗಿ ಎಂ2ಎಂ ಮತ್ತು ಮುಂಬೈನ ಎಕ್ಸ್‌ ಕೆಡಿಆರ್‌ ಸಂಸ್ಥೆಗೆ 4(ಜಿ) ವಿನಾಯಿತಿ ಮೂಲಕ ಕೋಟಿ ರು ನೀಡಿದೆ.  ಇದೀಗ ಇವೇ ಗ್ಯಾರಂಟಿ ಯೋಜನೆಗಳ ಅನುಷ್ಠಾನಗೊಳಿಸಲು ಮೌಲ್ಯಮಾಪನ ಮತ್ತು … Continue reading ಗ್ಯಾರಂಟಿ ಮೌಲ್ಯಮಾಪನ, ನಿರಂತರ ಸಂವಹನ ಸೇವೆ; ರೈಟ್‌ ಪೀಪಲ್‌ಗೆ 9.25 ಕೋಟಿ ವೆಚ್ಚಕ್ಕೆ 4(ಜಿ) ವಿನಾಯಿತಿ