1,200 ಕೋಟಿ ಮೊತ್ತದ ಬಾಂಡ್‌ ಖರೀದಿಸಿದ್ದ ಮೇಘಾಗೂ ರಾಜ್ಯ ಅನಿಲ ನೀತಿಯಿಂದ 1,787 ಕೋಟಿ ಲಾಭ!

ಬೆಂಗಳೂರು;  ಚುನಾವಣಾ ಬಾಂಡ್‌ಗಳನ್ನು ಅತೀ ಹೆಚ್ಚಿನ ಪ್ರಮಾಣದಲ್ಲಿ ಖರೀದಿಸಿರುವ  ಮೇಘಾ ಇಂಜಿನಿಯರಿಂಗ್ ಅಂಡ್ ಇನ್ಫ್ರಾಸ್ಟ್ರಕ್ಟರ್ ಲಿಮಿಟೆಡ್ ಕಂಪನಿ(ಎಂಇಐಎಲ್) ಕರ್ನಾಟಕದ ಸರ್ಕಾರವು ನೂತನವಾಗಿ  ಜಾರಿಗೊಳಿಸಿರುವ ರಾಜ್ಯ ಅನಿಲ ನೀತಿಯಲ್ಲಿ ಅತೀ ದೊಡ್ಡ ಫಲಾನುಭವಿಯಾಗಿದೆ ಎಂಬ ಸಂಗತಿಯು ಇದೀಗ ಬಹಿರಂಗವಾಗಿದೆ.   ನಗರ ಅನಿಲ ವಿತರಣಾ ಜಾಲದ ಅಭಿವೃದ್ದಿಗೆ ರಾಜ್ಯ ಕಾಂಗ್ರೆಸ್‌ ಸರ್ಕಾರವು ರೂಪಿಸಿರುವ ನೀತಿಯಿಂದಾಗಿ ಅನಿಲ ಆಧಾರಿತ ಕಂಪನಿಗಳಿಗೆ ಅಂದಾಜು 3,289.20 ಕೋಟಿ ರು. ಆರ್ಥಿಕ ಲಾಭದ ಪೈಕಿ ಮೇಘಾ ಇಂಜಿನಿಯರಿಂಗ್ ಅಂಡ್ ಇನ್ಫ್ರಾಸ್ಟ್ರಕ್ಟರ್ ಲಿಮಿಟೆಡ್ ಕಂಪನಿಗೆ 1,787 … Continue reading 1,200 ಕೋಟಿ ಮೊತ್ತದ ಬಾಂಡ್‌ ಖರೀದಿಸಿದ್ದ ಮೇಘಾಗೂ ರಾಜ್ಯ ಅನಿಲ ನೀತಿಯಿಂದ 1,787 ಕೋಟಿ ಲಾಭ!