‘ನಿನಗೆಷ್ಟೋ ಧೈರ್ಯ, ಜೀವಂತ ಸುಡಿಸುತ್ತೇನೆ’; ಹಲ್ಲೆ ನಡೆಸಿದ್ದ ಕೆಎಸ್‌ಆರ್‍‌ಟಿಸಿ ಅಧ್ಯಕ್ಷನ ವಿರುದ್ಧ ಎಫ್‌ಐಆರ್‍‌

ಬೆಂಗಳೂರು; ಪ್ರಥಮದರ್ಜೆ ಗುತ್ತಿಗೆದಾರ ಹಾಗೂ ಕಾಂಗ್ರೆಸ್‌ ಕಾರ್ಯಕರ್ತ ರಾಯಸಂದ್ರ ರವಿಕುಮಾರ್‍‌ ಎಂಬುವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ ಎಂಬ ಆರೋಪಕ್ಕೆ ಗುರಿಯಾಗಿರುವ ಗುಬ್ಬಿ ವಿಧಾನಸಭೆ ಕ್ಷೇತ್ರದ ಶಾಸಕ ಎಸ್‌ ಆರ್‍‌ ಶ್ರೀನಿವಾಸ್‌ ಅವರ ವಿರುದ್ದ ಎಫ್‌ಐಆರ್‍‌ ದಾಖಲಾಗಿದೆ.   ರಾಯಸಂದ್ರ ರವಿಕುಮಾರ್‍‌ ಅವರ ಮೇಲೆ ಶಾಸಕ ಹಾಗೂ ಕೆಎಸ್‌ಆರ್‍‌ಟಿಸಿ ಅಧ್ಯಕ್ಷ   ಶ್ರೀನಿವಾಸ್‌ ಮತ್ತು ಅವರ ಸಂಗಡಿಗರ ಗುಂಪೊಂದು ಮಾರಣಾಂತಿಕ ಹಲ್ಲೆ ನಡೆಸಿದ್ದರೂ ಸಹ ಸ್ಥಳೀಯ ಪೊಲೀಸರು ಯಾವುದೇ ಕ್ರಮ ಕೈಗೊಂಡಿರಲಿಲ್ಲ. ಘಟನೆ ನಡೆದು 2 ದಿವಸದ ನಂತರ … Continue reading ‘ನಿನಗೆಷ್ಟೋ ಧೈರ್ಯ, ಜೀವಂತ ಸುಡಿಸುತ್ತೇನೆ’; ಹಲ್ಲೆ ನಡೆಸಿದ್ದ ಕೆಎಸ್‌ಆರ್‍‌ಟಿಸಿ ಅಧ್ಯಕ್ಷನ ವಿರುದ್ಧ ಎಫ್‌ಐಆರ್‍‌