ಸಿಜಿಡಿ ನೀತಿ; ‘ದಿ ಫೈಲ್‌’ ವರದಿಗೆ ಸ್ಪಷ್ಟೀಕರಣ ನೀಡಿದ ಮೂಲಸೌಕರ್ಯ ಅಭಿವೃದ್ಧಿ ಇಲಾಖೆ

ಬೆಂಗಳೂರು;  ಚುನಾವಣಾ ಬಾಂಡ್‌ಗಳನ್ನು ಅತೀ ಹೆಚ್ಚಿನ ಪ್ರಮಾಣದಲ್ಲಿ ಖರೀದಿಸಿರುವ  ಮೇಘಾ ಇಂಜಿನಿಯರಿಂಗ್ ಅಂಡ್ ಇನ್ಫ್ರಾಸ್ಟ್ರಕ್ಟರ್ ಲಿಮಿಟೆಡ್ ಕಂಪನಿ(ಎಂಇಐಎಲ್) ಕರ್ನಾಟಕದ ಸರ್ಕಾರವು ನೂತನವಾಗಿ  ಜಾರಿಗೊಳಿಸಿರುವ ರಾಜ್ಯ ಅನಿಲ ನೀತಿಯಲ್ಲಿ ಅತೀ ದೊಡ್ಡ ಫಲಾನುಭವಿಯಾಗಿದೆ ಎಂದು ‘ದಿ ಫೈಲ್‌’ ಪ್ರಕಟಿಸಿದ್ದ ವರದಿಗೆ ಮೂಲಸೌಕರ್ಯ ಅಭಿವೃದ್ಧಿ ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಡಾ ಎನ್‌ ಮಂಜುಳ ಅವರು ಸ್ಪಷ್ಟೀಕರಣ ನೀಡಿದ್ದಾರೆ.   ನಗರ ಅನಿಲ ವಿತರಣಾ ಜಾಲದ ಅಭಿವೃದ್ದಿಗೆ ರಾಜ್ಯ ಕಾಂಗ್ರೆಸ್‌ ಸರ್ಕಾರವು ರೂಪಿಸಿರುವ ನೀತಿಯಿಂದಾಗಿ ಅನಿಲ … Continue reading ಸಿಜಿಡಿ ನೀತಿ; ‘ದಿ ಫೈಲ್‌’ ವರದಿಗೆ ಸ್ಪಷ್ಟೀಕರಣ ನೀಡಿದ ಮೂಲಸೌಕರ್ಯ ಅಭಿವೃದ್ಧಿ ಇಲಾಖೆ