ಅನಿಲ ನೀತಿ; ಕಂಪನಿಗಳ ಲಾಭಾಂಶ ಮರೆಮಾಚಿದ ಸರ್ಕಾರದಿಂದ ಅಸಮಂಜಸ ಪ್ರತಿಪಾದನೆ
ಬೆಂಗಳೂರು; ರಾಜ್ಯ ಅನಿಲ ಸರಬರಾಜು ನೀತಿಯಿಂದ ನಗರಪಾಲಿಕೆ, ಪುರಸಭೆ ಸೇರಿದಂತೆ ನಗರ ಮತ್ತು ಗ್ರಾಮೀಣ ಸ್ಥಳೀಯ ಸಂಸ್ಥೆಗಳಿಗೆ ಸುಮಾರು 5,000 ಕೋಟಿ ರುಪಾಯಿ ಮೊತ್ತದಷ್ಟು ಆದಾಯ ಖೋತಾ ಆಗಲಿದೆ ಎಂಬುದನ್ನು ಮೂಲ ಸೌಕರ್ಯ ಅಭಿವೃದ್ಧಿ ಇಲಾಖೆಯು ತಳ್ಳಿ ಹಾಕಿದೆ. ಈ ಕುರಿತು ಮೂಲ ಸೌಲಭ್ಯ ಅಭಿವೃದ್ಧಿ ಇಲಾಖೆಯು ಸ್ಪಷ್ಟನೆ ನೀಡಿದೆ. ಅಲ್ಲದೇ ಇದೇ ಸ್ಪಷ್ಟೀಕರಣದಲ್ಲಿ ಖಾಸಗಿ ಏಜೆನ್ಸಿ/ ಕಂಪನಿಗಳಿಗೆ ಪ್ರೋತ್ಸಾಹ (incentive) ನೀಡುತ್ತಿದೆ ಎಂದು ಹೇಳಿರುವುದು ಚರ್ಚೆಗೆ ಗ್ರಾಸವಾಗಿದೆ. ಹಾಗೆಯೇ ವಿವಿಧ ಇಲಾಖೆಗಳು ನೀಡಿರುವ ಭಿನ್ನವಾದ … Continue reading ಅನಿಲ ನೀತಿ; ಕಂಪನಿಗಳ ಲಾಭಾಂಶ ಮರೆಮಾಚಿದ ಸರ್ಕಾರದಿಂದ ಅಸಮಂಜಸ ಪ್ರತಿಪಾದನೆ
Copy and paste this URL into your WordPress site to embed
Copy and paste this code into your site to embed