ಖಾಸಗಿ ಶಾಲೆಗಳಲ್ಲಿ ಶಿಕ್ಷಣಾಧಿಕಾರಿಗಳಿಂದ ಹಣ ಸುಲಿಗೆ; ತನಿಖಾಧಿಕಾರಿ ತಪಾಸಣೆಯಲ್ಲಿ ದೃಢ

ಬೆಂಗಳೂರು; ಆಹಾರ ಧಾನ್ಯ ದುರುಪಯೋಗ, ದಾಖಲೆಗಳ ಅಸಮರ್ಪಕ ನಿರ್ವಹಣೆ ಹೆಸರಿನಲ್ಲಿ ರಾಜ್ಯದ ಹಲವೆಡೆ ಶಿಕ್ಷಣಾಧಿಕಾರಿಗಳು ಖಾಸಗಿ ಶಾಲೆಗಳಿಂದ ಹಣ ವಸೂಲಿಗಿಳಿದಿದ್ದಾರೆ. ಹಣ ನೀಡದ ಹೊರತು ಖಾಸಗಿ ಶಾಲೆಗಳಿಂದ ಶಿಕ್ಷಣಾಧಿಕಾರಿಗಳು ಕದಲುತ್ತಿಲ್ಲ. ಕಡೆಗೆ ಬೇಡಿಕೆ ಇರಿಸಿದ್ದರ ಪೈಕಿ ಕನಿಷ್ಠ ಶೇ.25ರಷ್ಟು ಹಣವನ್ನು ಪಡೆದಿರುವುದು ಇದೀಗ ಬಹಿರಂಗವಾಗಿದೆ.   ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಬಹುತೇಕ ಶಿಕ್ಷಣಾಧಿಕಾರಿಗಳ ವಿರುದ್ಧ ಖಾಸಗಿ ಶಾಲೆಗಳ ಶಿಕ್ಷಕರು ಮತ್ತು ಆಡಳಿತ ಮಂಡಳಿಗಳು ಸರ್ಕಾರಕ್ಕೆ ದೂರುಗಳನ್ನು ಸಲ್ಲಿಸಿವೆ. ಈ ಕುರಿತು ಸಚಿವ … Continue reading ಖಾಸಗಿ ಶಾಲೆಗಳಲ್ಲಿ ಶಿಕ್ಷಣಾಧಿಕಾರಿಗಳಿಂದ ಹಣ ಸುಲಿಗೆ; ತನಿಖಾಧಿಕಾರಿ ತಪಾಸಣೆಯಲ್ಲಿ ದೃಢ