ಯುವ ನಿಧಿ; 2,409 ಅರ್ಜಿಗಳು ತಿರಸ್ಕೃತ, ಮೂರು ತಿಂಗಳಲ್ಲಿ 15.89 ಕೋಟಿ ನಿರುದ್ಯೋಗ ಭತ್ಯೆ ಪಾವತಿ

ಬೆಂಗಳೂರು; ಪದವೀಧರರಿಗೆ ನಿರುದ್ಯೋಗಿ ಭತ್ಯೆ ನೀಡುವ ಯುವ ನಿಧಿ ಯೋಜನೆಗೆ ಮಾರ್ಚ್‌ 13ರ ಅಂತ್ಯಕ್ಕೆ ಒಟ್ಟು 2,409 ಅರ್ಜಿಗಳು ತಿರಸ್ಕೃತಗೊಂಡಿವೆ. ಈ ಪೈಕಿ 1,645 ಫಲಾನುಭವಿಗಳ ಆಧಾರ್‌ ಸಂಖ್ಯೆಯು ಬ್ಯಾಂಕ್‌ ಖಾತೆಯೊಡನೆ ಸೀಡ್‌ ಆಗಿರದ ಕಾರಣ ನೇರ ನಗದು ವರ್ಗಾವಣೆ ಆಗಿಲ್ಲ.   ಯುವ ನಿಧಿ ಯೋಜನೆಯಡಿ ಪದವಿಧರರಿಗೆ/ಸ್ನಾತಕೋತ್ತರ ಪದವೀಧರರಿಗೆ ಪ್ರತಿ ತಿಂಗಳು 3,000 ರು ಮತ್ತು ಡಿಪ್ಲೋಮಾ ತೇರ್ಗಡೆಯಾದವರಿಗೆ ಪ್ರತಿ ತಿಂಗಳು 1,500 ರು. ನಿರುದ್ಯೋಗ ಭತ್ಯೆ ಯೋಜನೆಯಡಿ ಒಟ್ಟಾರೆ 1,43,549 ಅಭ್ಯರ್ಥಿಗಳು ನೋಂದಾಯಿಸಿಕೊಂಡಿದ್ಧಾರೆ. ಈ … Continue reading ಯುವ ನಿಧಿ; 2,409 ಅರ್ಜಿಗಳು ತಿರಸ್ಕೃತ, ಮೂರು ತಿಂಗಳಲ್ಲಿ 15.89 ಕೋಟಿ ನಿರುದ್ಯೋಗ ಭತ್ಯೆ ಪಾವತಿ