ಬರಗಾಲದಲ್ಲೂ ಕಿರುಚಿತ್ರ ನಿರ್ಮಾಣಕ್ಕೆ ಕೋಟಿ ರು ಖರ್ಚು; ದುಂದುವೆಚ್ಚಕ್ಕೆ ದಾರಿಯಲ್ಲವೇ?

ಬೆಂಗಳೂರು; ಬರ ಪರಿಹಾರಕ್ಕೆ ಸೂಕ್ತ ನೆರವು ನೀಡುತ್ತಿಲ್ಲ ಎಂದು ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದಿರುವ ರಾಜ್ಯ ಕಾಂಗ್ರೆಸ್‌ ಸರ್ಕಾರವು ಬರಗಾಲದ ಹೊತ್ತಿನಲ್ಲೇ  ಇಲಾಖೆಗಳ ಕಾರ್ಯಕ್ರಮಗಳನ್ನು ಕಿರುಚಿತ್ರ, ಸಾಕ್ಷ್ಯ ಚಿತ್ರ ನಿರ್ಮಾಣ ಮಾಡಲು ಹೊರಟಿದೆ. ಸಾಕ್ಷ್ಯ ಚಿತ್ರ, ಕಿರುಚಿತ್ರಗಳಿಗಾಗಿ ಕೋಟಿ ರು ವೆಚ್ಚ ಮಾಡುತ್ತಿದೆ.   ಸರ್ಕಾರದ ಸಾಧನೆ, ಕಾರ್ಯಕ್ರಮ, ಯೋಜನೆಗಳ ಕುರಿತಾದ ಮಾಹಿತಿಯನ್ನು ಸಾಮಾಜಿಕ ಜಾಲತಾಣಗಳ ಮೂಲಕ ಪ್ರಚಾರ ಮಾಡಲು ಈಗಾಗಲೇ ದ ಪಾಲಿಸಿ ಫ್ರಂಟ್‌ ಗೆ 7.20 ಕೋಟಿ ರು. ನೀಡಿದೆ. ಈ ಮಧ್ಯೆ  ರಾಜ್ಯ … Continue reading ಬರಗಾಲದಲ್ಲೂ ಕಿರುಚಿತ್ರ ನಿರ್ಮಾಣಕ್ಕೆ ಕೋಟಿ ರು ಖರ್ಚು; ದುಂದುವೆಚ್ಚಕ್ಕೆ ದಾರಿಯಲ್ಲವೇ?