ಶಿಕ್ಷಣ, ಟ್ರಸ್ಟ್‌, ರಿಯಲ್‌ ಎಸ್ಟೇಟ್‌ ವಹಿವಾಟು; ಕಳಂಕಿತ ಹಣವನ್ನು ಕಳಂಕ ರಹಿತವಾಗಿಸಲು ಹೂಡಿಕೆ

ಬೆಂಗಳೂರು; ಅನಧಿಕೃತ ಮತ್ತು ಕಳಂಕಿತ ಹಣವನ್ನು ಕಳಂಕ ರಹಿತವಾಗಿ ಮಾಡುವ ಉದ್ದೇಶದಿಂದಲೇ ಆರೋಪಿ ಡಿ ಕೆ ಶಿವಕುಮಾರ್‍‌ ಅವರು ಹಲವು ವರ್ಷಗಳಿಂದ ಶಿಕ್ಷಣ, ಟ್ರಸ್ಟ್‌ ಮತ್ತು ರಿಯಲ್‌ ಎಸ್ಟೇಟ್‌ ವಹಿವಾಟಿನಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ಆದಾಯ ತೆರಿಗೆ ಇಲಾಖೆಯು ನ್ಯಾಯಾಲಯಕ್ಕೆ ಸಮಗ್ರ ವಿವರಗಳನ್ನು ಸಲ್ಲಿಸಿತ್ತು.   ಡಿ.ಕೆ. ಶಿವಕುಮಾರ್ ವಿರುದ್ಧ ಜಾರಿ ನಿರ್ದೇಶನಾಲಯ (ಇ.ಡಿ) 120 ಬಿ ಅಡಿ ದಾಖಲಿಸಿದ್ದ ಪ್ರಕರಣವನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿರುವ ಬೆನ್ನಲ್ಲೇ ಆದಾಯ ತೆರಿಗೆ ಇಲಾಖೆಯ ಉಪ ನಿರ್ದೇಶಕರು ನ್ಯಾಯಾಲಯಕ್ಕೆ ಸಲ್ಲಿಸಿರುವ … Continue reading ಶಿಕ್ಷಣ, ಟ್ರಸ್ಟ್‌, ರಿಯಲ್‌ ಎಸ್ಟೇಟ್‌ ವಹಿವಾಟು; ಕಳಂಕಿತ ಹಣವನ್ನು ಕಳಂಕ ರಹಿತವಾಗಿಸಲು ಹೂಡಿಕೆ