ಹಣ ಬಚ್ಚಿಡಲು ಫ್ಲಾಟ್‌ಗಳ ಬಳಕೆ; 4 ಕೋಟಿ ರು. ಬೇನಾಮಿ ಹೂಡಿಕೆ, ಬಾಯ್ಬಿಟ್ಟ 5ನೇ ಆರೋಪಿ
ಬೆಂಗಳೂರು; ನವದೆಹಲಿಯ ಸಫ್ದರ್ ಜಂಗ್ ರಸ್ತೆಯಲ್ಲಿರುವ ಫ್ಲಾಟ್‌ಗಳನ್ನು ಹಣವನ್ನು ಬಚ್ಚಿಡಲು ಮೊದಲ ಆರೋಪಿ ಡಿ ಕೆ ಶಿವಕುಮಾರ್ ಅವರು ಬಳಸುತ್ತಿದ್ದರು ಎಂಬ ಸಂಗತಿಯನ್ನು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ನ್ಯಾಯಾಲಯಕ್ಕೆ ವಿವರಣೆ ಒದಗಿಸಿದ್ದರು. ಆದಾಯಕ್ಕೂ ಮೀರಿದ ಆಸ್ತಿ ಗಳಿಕೆ ಆರೋಪದಡಿಯಲ್ಲಿ ಡಿ ಕೆ ಶಿವಕುಮಾರ್ ಅವರ ವಿರುದ್ಧ ಲೋಕಾಯುಕ್ತ ಪೊಲೀಸರು ಎಫ್‌ಐಆರ್ ದಾಖಲಿಸಿರುವ ಬೆನ್ನಲ್ಲೇ ಆದಾಯ ತೆರಿಗೆ ಇಲಾಖೆಯ ಉಪ ನಿರ್ದೇಶಕರು ನ್ಯಾಯಾಲಯಕ್ಕೆ ಸಲ್ಲಿಸಿರುವ ಸಂಪೂರ್ಣ ವಿವರಗಳು ಮುನ್ನೆಲೆಗೆ ಬಂದಿವೆ. ಈ ಸಂಬಂಧ ‘ದಿ … Continue reading ಹಣ ಬಚ್ಚಿಡಲು ಫ್ಲಾಟ್‌ಗಳ ಬಳಕೆ; 4 ಕೋಟಿ ರು. ಬೇನಾಮಿ ಹೂಡಿಕೆ, ಬಾಯ್ಬಿಟ್ಟ 5ನೇ ಆರೋಪಿ
Copy and paste this URL into your WordPress site to embed
Copy and paste this code into your site to embed