ಹಣ ವರ್ಗಾವಣೆ, ಸಾಗಣೆ; ಡಿಕೆಶಿ ಸೂಚನೆಯಂತೆಯೇ ಬೇನಾಮಿ ವ್ಯವಹಾರಗಳ ನಿರ್ವಹಣೆ

ಬೆಂಗಳೂರು; ಮೊದಲನೇ ಆರೋಪಿ ಡಿ ಕೆ ಶಿವಕುಮಾರ್‍‌ ಅವರ ಎಲ್ಲಾ ಬೇನಾಮಿ ವ್ಯವಹಾರಗಳನ್ನು ನಾಲ್ಕನೇ ಆರೋಪಿಯು ನಿರ್ವಹಿಸುತ್ತಿದ್ದರು ಮತ್ತು ಸಹಕರಿಸುತ್ತಿದ್ದರು. ಎಲ್ಲವೂ ಮೊದಲನೇ ಆರೋಪಿ ಡಿ ಕೆ ಶಿವಕುಮಾರ್ ಸೂಚನೆಯಂತೆಯೇ ನಡೆಯುತ್ತಿತ್ತು ಎಂಬುದನ್ನು ಆದಾಯ ತೆರಿಗೆ ಇಲಾಖೆಯು ವಿಚಾರಣೆ ವೇಳೆ ಪತ್ತೆ ಹಚ್ಚಿದೆ.   ಆದಾಯಕ್ಕೂ ಮೀರಿದ ಆಸ್ತಿ ಗಳಿಕೆ ಆರೋಪದಡಿಯಲ್ಲಿ ಡಿ ಕೆ ಶಿವಕುಮಾರ್‍‌ ಅವರ ವಿರುದ್ಧ ಲೋಕಾಯುಕ್ತ ಪೊಲೀಸರು ಎಫ್‌ಐಆರ್‍‌ ದಾಖಲಿಸಿರುವ ಬೆನ್ನಲ್ಲೇ ಆದಾಯ ತೆರಿಗೆ ಇಲಾಖೆಯ ಉಪ ನಿರ್ದೇಶಕರು ನ್ಯಾಯಾಲಯಕ್ಕೆ ಸಲ್ಲಿಸಿರುವ ಸಂಪೂರ್ಣ … Continue reading ಹಣ ವರ್ಗಾವಣೆ, ಸಾಗಣೆ; ಡಿಕೆಶಿ ಸೂಚನೆಯಂತೆಯೇ ಬೇನಾಮಿ ವ್ಯವಹಾರಗಳ ನಿರ್ವಹಣೆ