ಸರ್ಕಾರಿ ಕೆರೆ ಒತ್ತುವರಿ ಜಾಗದಲ್ಲಿದ್ದ ಕಟ್ಟಡ ದಾನಪತ್ರ; ಸಚಿವ ಚಲುವರಾಯಸ್ವಾಮಿ ವಿರುದ್ಧ ಲೋಕಾಯುಕ್ತಕ್ಕೆ ದೂರು

ಬೆಂಗಳೂರು; ಸರ್ಕಾರಿ ಕೆರೆ ಜಾಗ ಒತ್ತುವರಿ ಮಾಡಿರುವ ಸ್ಥಳದಲ್ಲಿ ನಿರ್ಮಾಣವಾಗಿದೆ ಎನ್ನಲಾಗಿರುವ ಸುಮಾರು 70 ಕೋಟಿ ರು. ಬೆಲೆಬಾಳುವ ಕಟ್ಟಡವನ್ನೇ ದಾನದ ರೂಪದಲ್ಲಿ ಪಡೆದಿರುವ ಕೃಷಿ ಸಚಿವ ಎನ್‌ ಚೆಲುವರಾಯಸ್ವಾಮಿ ಅವರ ವಿರುದ್ಧ ಇದೀಗ ಲೋಕಾಯುಕ್ತದಲ್ಲಿ ದೂರು ದಾಖಲಾಗಿದೆ.   ರಾಮಮೂರ್ತಿ ಗೌಡ ಎಂಬುವರು ಲೋಕಾಯುಕ್ತಕ್ಕೆ ದಾಖಲೆಗಳ ಸಹಿತ ದೂರು ದಾಖಲಿಸಿದ್ದಾರೆ. ಈ ದೂರಿನ ಪ್ರತಿ ಮತ್ತು ಇದಕ್ಕೆ ಸಂಬಂಧಿಸಿದ ಕಂದಾಯ ದಾಖಲೆಗಳು ‘ದಿ ಫೈಲ್‌’ಗೆ ಲಭ್ಯವಾಗಿವೆ.   ಪ್ರಕರಣದಲ್ಲಿ ಕೃಷಿ ಸಚಿವ ಎನ್‌ ಚೆಲುವರಾಯಸ್ವಾಮಿ ಅವರನ್ನು … Continue reading ಸರ್ಕಾರಿ ಕೆರೆ ಒತ್ತುವರಿ ಜಾಗದಲ್ಲಿದ್ದ ಕಟ್ಟಡ ದಾನಪತ್ರ; ಸಚಿವ ಚಲುವರಾಯಸ್ವಾಮಿ ವಿರುದ್ಧ ಲೋಕಾಯುಕ್ತಕ್ಕೆ ದೂರು