ಆಳ್ವಾಸ್ ಶಿಕ್ಷಣ ಸಂಸ್ಥೆಯಿಂದ ಕ್ಯಾಪಿಟೇಷನ್ ಶುಲ್ಕ ವಸೂಲಿ ಸಾಬೀತು; ತನಿಖಾ ವರದಿ ಬಹಿರಂಗ
ಬೆಂಗಳೂರು; ರಾಜ್ಯದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲೊಂದಾದ ಆಳ್ವಾಸ್ ಶಿಕ್ಷಣ ಸಂಸ್ಥೆಯು ರಾಜ್ಯ ಸರ್ಕಾರವು ನಿಗದಿಪಡಿಸಿದ್ದ ಶುಲ್ಕಕ್ಕಿಂತಲೂ ಹೆಚ್ಚುವರಿಯಾಗಿ ಕ್ಯಾಪಿಟೇಷನ್ ಶುಲ್ಕ ಮತ್ತು ಸ್ಟಡಿ ಮೆಟಿರಿಯಲ್ಸ್‌ಗಳಿಗಾಗಿ ಶುಲ್ಕ ಪಡೆದಿರುವುದನ್ನು ತನಿಖಾ ತಂಡವು ದೃಢಪಡಿಸಿರುವುದು ಇದೀಗ ಬಹಿರಂಗವಾಗಿದೆ. ತನಿಖಾ ತಂಡವು ನೀಡಿದ್ದ ವರದಿ ಮತ್ತು ಇದಕ್ಕೆ ಸಂಬಂಧಿಸಿದ ಸಮಗ್ರ ಕಡತವನ್ನೂ ‘ದಿ ಫೈಲ್’ ಆರ್‌ಟಿಐ ಅಡಿಯಲ್ಲಿ ಪಡೆದುಕೊಂಡಿದೆ. ಪ್ರಥಮ ಮತ್ತು ದ್ವಿತೀಯ ಪದವಿಪೂರ್ವ ಪ್ರವೇಶಕ್ಕೆ ನಿಗದಿಪಡಿಸಿದ್ದ ಶುಲ್ಕಕ್ಕಿಂತಲೂ ಹೆಚ್ಚುವರಿಯಾಗಿ ಶುಲ್ಕ ಪಡೆದಿದೆ ಎಂದು ರಮೇಶ್ ಬೆಟ್ಟಯ್ಯ ಎಂಬುವರು … Continue reading ಆಳ್ವಾಸ್ ಶಿಕ್ಷಣ ಸಂಸ್ಥೆಯಿಂದ ಕ್ಯಾಪಿಟೇಷನ್ ಶುಲ್ಕ ವಸೂಲಿ ಸಾಬೀತು; ತನಿಖಾ ವರದಿ ಬಹಿರಂಗ
Copy and paste this URL into your WordPress site to embed
Copy and paste this code into your site to embed